Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮೆಸ್ಕಾಂ ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ನಿವಾರಣೆಗೆ ಕ್ರಮ – ಖಾಲಿ ಇರುವ  ಪವರ್ ಮ್ಯಾನ್ ಹುದ್ದೆಗಳ ಶೀಘ್ರ ನೇಮಕ  : ಅಧ್ಯಕ್ಷ ಹರೀಶ್ ಕುಮಾರ್
    ಕರಾವಳಿ

    ಮೆಸ್ಕಾಂ ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ನಿವಾರಣೆಗೆ ಕ್ರಮ – ಖಾಲಿ ಇರುವ  ಪವರ್ ಮ್ಯಾನ್ ಹುದ್ದೆಗಳ ಶೀಘ್ರ ನೇಮಕ  : ಅಧ್ಯಕ್ಷ ಹರೀಶ್ ಕುಮಾರ್

    August 30, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಮೆಸ್ಕಾಂನಲ್ಲಿರುವ ಎಲ್ಲಾ ಗೊಂದಲಗಳ ನಿವಾರಣೆಗೆ ಈಗಾಗಲೇ ಹಲವು ರೀತಿಯ ಕಾರ್ಯರೂಪಗಳನ್ನು ಹಮ್ಮಿಕೊಳ್ಳಲಾಗಿದೆ.

    ಮೆಸ್ಕಾಂನ ವ್ಯಾಪ್ತಿಯಲ್ಲಿ ವಿದ್ಯುತ್‌ನ ಸೋರಿಕೆ ಶೇ 12ರಿಂದ ಶೇ 8ಕ್ಕೆ ಇಳಿಕೆಯಾಗಿದೆ.ಇದೀಗ ಮೆಸ್ಕಾಂ ಲಾಭ ಗಳಿಕೆಯತ್ತ ಸಾಗಿದ್ದು,  ಗ್ರಾಮ ಪಂಚಾಯತ್‌ಗಳು, ಪುರಸಭೆ, ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳಿಯಾಡಳಿತ ಸಂಸ್ಥೆಗಳಿಂದ ನೀರು ಪೂರೈಕೆ, ಸ್ಟ್ರೀಟ್ ಲೈಟ್‌ಗೆ ಸಂಬಂಧಿಸಿ 305 ಕೋಟಿ ರೂಪಾಯಿ ಮೆಸ್ಕಾಂಗೆ ಬರಲು ಬಾಕಿ ಇದೆ ಎಂದು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.

    ಶನಿವಾರ ನಗರದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನಾಲ್ಕು ಜಿಲ್ಲೆಗಳ ವ್ಯಾಪ್ತಿಗೊಳಪಟ್ಟ ಮೆಸ್ಕಾಂನಲ್ಲಿ ಪವರ್‌ಮೆನ್‌ಗಳಳಿಗೆ ಸುರಕ್ಷತೆಯ ದೃಷ್ಟಿಯಿಮದ ಕೆಲಸ ನಿರ್ವಹಿಸಲು 705 ಸಂಖ್ಯೆಯ ನಾನ್ ಕಾನ್‌ಟ್ಯಾಕ್ಟ್ ವೋಲ್ಟೇಜ್ ಡಿಟೆಕ್ಟರ್ಸ್‌(ಎನ್‌ಸಿವಿಡಿ)ಅನ್ನು ನೀಡಲಾಗಿದೆ ಎಂದು ಹೇಳಿದರು.

    ಮೆಸ್ಕಾಂನಲ್ಲಿ ಖಾಲಿ ಇರುವ ಪವರ್‌ಮೇನ್ ಹುದ್ದೆಗಳ ಭರ್ತಿ ಮಾಡಲು 430 ಹುದ್ದೆಗಳಿಗೆ ನೋಟಿಫಿಕೇಶನ್ ಆಗಿತ್ತು. ಈ ಪೈಕಿ 395 ಮಂದಿಯ ನೇಮಕವಾಗಿದ್ದು, ಅವರಿಗೆ ಈಗಾಗಲೇ ನೇಮಕಾತಿ ಪತ್ರ ನೀಡಲಾಗಿದೆ ಎಂದು ಅವರು ತಿಳಿಸಿದರು.

    ಇನ್ನೂ ಕೂಡಾ ಪವರ್‌ಮೇನ್ ಹುದ್ದೆಗಳ ಖಾಲಿ ಇದೆ. 165 ಮಂದಿಯನ್ನು ನೇಮಕ ಮಾಡಲಾಗುವುದು ಎಂದರು.

    ಹೊಸ ಪವರ್‌ಮೇನ್‌ಗಳ ಪೈಕಿ ಕೇವಲ 5 ಮಂದಿ ಉಡುಪಿ ಮತ್ತು ದ.ಕ. ಜಿಲ್ಲೆಯವರು ಇದ್ದಾರೆ. ಮೆಸ್ಕಾಂ ವ್ಯಾಪ್ತಿಗೊಳಪಟ್ಟ ಜಿಲ್ಲೆಯವರು ಸುಮಾರು 50 ಮಂದಿ ಇದ್ದಾರೆ. ಉಳಿದ ಎಲ್ಲರೂ ಗುಲ್ಬರ್ಗ ಮತ್ತು ಸುತ್ತಮುತ್ತಲಿನವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleರಾಷ್ಟ್ರೀಯ ಹೆದ್ದಾರಿ ವಿಸ್ತರಣೆ: ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಲು ಬಂದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು
    Next Article ಹಿರಿಯ ನಾಗರಿಕರ (ಸೀನಿಯರ್ ಸಿಟಿಜನ್) ಸಂಘ ಸ್ಥಾಪಿಸಲುಸರ್ಕಾರ ಚಿಂತನೆ : ಉಸ್ತುವಾರಿ ಸಚಿವ ಯು.ಟಿ.ಖಾದರ್

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.