Close Menu
SK Media NewsSK Media News
    What's Hot

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ವಾಟರ್ ಫ್ಯೂರಿಫೈಯರ್ ಕೊಡುಗೆ
    ಕರಾವಳಿ

    ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ವಾಟರ್ ಫ್ಯೂರಿಫೈಯರ್ ಕೊಡುಗೆ

    September 11, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಸೆ.11(ಕ.ವಾ):- ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಸಮಾಜ ಸೇವಾ ಚಿಂತಕ ಗೆಳೆಯರ ಬಳಗ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧೀಕೃತ ಜಲ ಪೂರಣ ಉಪಕರಣವನ್ನು ಕೊಡುಗೆಯಾಗಿ ನೀಡಲಾಯಿತು.

    ಲೇಡಿಗೋಷನ್ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್.ಎಂ.ಆರ್. ಮಾತನಾಡಿ ಇಂತಹ ಕ್ರಿಯಾತ್ಮಕ ಚಿಂತನಾತ್ಮಕ ಶೈಲಿಯ ಕೊಡುಗೆಗಳು ಮಹಿಳೆಯರ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ತರ ಪಾತ್ರವನ್ನು ವಹಿಸುವುದರಲ್ಲಿ ಸಂದೇಹವೇ ಇಲ್ಲ ಎಂದರು. ಸೋಂಕುರಹಿತ ಪರಿಶುದ್ಧ ನೀರು ಸದೃಢತೆ, ಸಬಲ ದೈಹಿಕ ಸಾಮಥ್ರ್ಯವನ್ನು ಮಹಿಳೆಗೆ ನೀಡಿ ಅವರಲ್ಲಿ ಆತ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

    ಆರೋಗ್ಯ ಸೇವೆಯನ್ನು ಅರಸಿ ಬರುವ ಪ್ರತಿಯೊಬ್ಬ ಫಲಾನುಭವಿ ಮಹಿಳೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಬಾರದು ಎಂಬ ಉದ್ದೇಶವನ್ನು ಇಟ್ಟುಕೊಂಡು ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಈ ಕೊಡುಗೆಯನ್ನು ನೀಡಿದೆ ಎಂದು ಟ್ರಸ್ಟ್ ಅಧ್ಯಕ್ಷ ಶಮೀಮ್ ಕುಟ್ಟಿಕಳ ಹೇಳಿದರು.

    ನಿವಾಸಿ ವೈದ್ಯಾಧಿಕಾರಿ ಡಾ.ಜಗದೀಶ್ ಅವರು ಶುಭ ಹಾರೈಸಿದರು. ಲೇಡಿಗೋಶನ್ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಅಳವಡಿಸಲಾದ ಸುಮಾರು 80 ಲೀಟರ್ ಸಾಮಥ್ರ್ಯದ ತ್ರೀ ಇನ್ ಒನ್ ಶುದ್ಧೀಕೃತ ಜಲ ಮರುಪೂರಣ ಉಪಕರಣವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಸಮರ್ಪಿಸಲಾಯಿತು. ವಿನೂತನವಾಗಿ ಡಿಜಿಟಲ್ ಮಾದರಿಯಲ್ಲಿ ಉಪಕರಣವನ್ನು ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ವತಿಯಿಂದ ಅಧ್ಯಕ್ಷರು ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಹಸ್ತಾಂತರಿಸಿದರು.

    ಕಾರ್ಯಕ್ರಮದಲ್ಲಿ ಹನೀಫ್ ಸಾಲೆತ್ತೂರು, ಶಕೀಲ್ ಹೈದರ್, ಹಬೀಬ್ ಉಳಾಯಿಬೆಟ್ಟು, ರಶೀದ್ ಗಡಿಯಾರ್ ಹಿರಿಯ ತಜ್ಞ ಡಾ.ದಯಾನಂದ್, ಶುಶ್ರೂಧೀಕ್ಷಕರಾದ ಗೀತಾ, ನಸಿರ್ಂಗ್ ಸುಪರ್‍ವೈಸರ್ ಮಲ್ಲಿಕಾ ಉಪಸ್ಥಿತರಿದ್ದರು. ಶುಶ್ರೂಕಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಪುಣೆಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಡಾ| ಜೇಷಾ ರಿಮಿನ್‌ರವರ ಚತುರ್ಥ ಪುಣ್ಯಸ್ಮರಣೆ ಪ್ರಯುಕ್ತ ಮಂಗಳೂರಿನಲ್ಲಿ ರಕ್ತದಾನ ಶಿಬಿರ
    Next Article ಜಲಚರಗಳಿಗೆ ಹಾನಿ, ಸಾರ್ವಜನಿಕರ ಆರೋಗ್ಯಕ್ಕೆ ಅಪಾಯ ಹಿನ್ನೆಲೆ : ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ಕರೆ

    Related Posts

    ಕರಾವಳಿ

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026
    ಕರಾವಳಿ

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026
    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.