Close Menu
SK Media NewsSK Media News
    What's Hot

    ಗಣೇಶೋತ್ಸವ ಉದ್ಘಾಟನೆ ಮಾಡುವ ಯೋಗ ಸತತ 2ನೇ ಬಾರಿ ತನಗೆ ಒದಗಿ ಬಂದಿರುವುದು ತನ್ನ ಸುದೈವ :ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಉದ್ಘಾಟಿಸಿ ದ. ಕ. ಜಿಲ್ಲಾಧಿಕಾರಿ ದರ್ಶನ್ ಎಚ್. ವಿ 

    September 14, 2026

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಗಣೇಶೋತ್ಸವ ಉದ್ಘಾಟನೆ ಮಾಡುವ ಯೋಗ ಸತತ 2ನೇ ಬಾರಿ ತನಗೆ ಒದಗಿ ಬಂದಿರುವುದು ತನ್ನ ಸುದೈವ :ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಉದ್ಘಾಟಿಸಿ ದ. ಕ. ಜಿಲ್ಲಾಧಿಕಾರಿ ದರ್ಶನ್ ಎಚ್. ವಿ 
    ಕರಾವಳಿ

    ಗಣೇಶೋತ್ಸವ ಉದ್ಘಾಟನೆ ಮಾಡುವ ಯೋಗ ಸತತ 2ನೇ ಬಾರಿ ತನಗೆ ಒದಗಿ ಬಂದಿರುವುದು ತನ್ನ ಸುದೈವ :ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಉದ್ಘಾಟಿಸಿ ದ. ಕ. ಜಿಲ್ಲಾಧಿಕಾರಿ ದರ್ಶನ್ ಎಚ್. ವಿ 

    September 14, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಸೆಪ್ಟೆಂಬರ್.14: ಬಂಟ್ಸ್ ಹಾಸ್ಟೆಲ್ ನಲ್ಲಿ ಸಿದ್ದಿ ವಿನಾಯಕ ಪ್ರತಿಷ್ಠಾನದಿಂದ ಗಣೇಶೋತ್ಸವ ಅತ್ಯಂತ ಶ್ರದ್ಧಾ ಭಕ್ತಿಯಿಂದ ಹಾಗೂ ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಗಣೇಶೋತ್ಸವ ಉದ್ಘಾಟನೆ ಮಾಡುವ ಯೋಗ ಸತತ 2ನೇ ಬಾರಿ ತನಗೆ ಒದಗಿ ಬಂದಿರುವುದು ತನ್ನ ಸುದೈವ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಹೇಳಿದರು.

    ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

    ಮುಖ್ಯ ಅತಿಥಿಯಾಗಿದ್ದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಾತನಾಡಿ, ಪ್ರಧಾನ ಮಂತ್ರಿಗಳ ಸ್ವಚ್ಛ ಭಾರತದ ಆಶಯದಂತೆ ಪರಿಸರಕ್ಕೆ ಪೂರಕವಾಗಿ ಎಲ್ಲ ಗಣೇಶೋತ್ಸವಗಳು ನಡೆಯುವಂತಾಗಲಿ ಎಂದರು.

    ಧ್ವಜಾವರೋಹಣಗೈದು ಮಾತನಾಡಿದ ಗ್ರೂಪ್ ಕ್ಯಾಪ್ಟನ್ ಎಸ್.ಎಂ.ಅಡ್ಯoತಾಯ ಅವರು ಬಂಟ ಸಮುದಾಯಕ್ಕೆ ಶ್ರೀಮತ ಪರಂಪರೆಯ ಹಿನ್ನೆಲೆಯಿದ್ದು, ಶಿಕ್ಷಣ, ಆಡಳಿತ, ವೈದ್ಯಕೀಯ,ಕಾನೂನು ಮುಂತಾದ ಕ್ಷೇತ್ರಗಳಲ್ಲಿ ಇವರು ಸಮಾಜಕ್ಕೆ ಅದ್ವಿತೀಯ ಕೊಡುಗೆ ನೀಡಿದ್ದಾರೆ ಎಂದರು.

     

    ಮಾತೃ ಸಂಘದ ಮಾಜಿ ಉಪಾಧ್ಯಕ್ಷ ರವೀಂದ್ರನಾಥ ಜಿ ಹೆಗ್ಡೆ ನಳಿನಿ ಆರ್ ಹೆಗ್ಡೆ ತೆನೆ ವಿತರಿಸಿದರು.

    ಅತಿಥಿಗಳಾಗಿ ಗೀತಾ ಅಡ್ಯoತಾಯ, ಮಾಳವಿಕಾ ಜಯಾನಂದ್, ದಂಬೆಕಾನ ಸದಾಶಿವ ರೈ, ಪದ್ಮನಾಭ ರೈ, ಬಜಪೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ ಅಧ್ಯಕ್ಷ ಜೆ ಸತ್ಯಪ್ರಸಾದ್ ಶೆಟ್ಟಿ, ಶೇಖರ ಶೆಟ್ಟಿ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಮತ್ತಿತತರು ಉಪಸ್ಥಿತರಿದ್ದರು.

    ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯoತಾಯ ಅಡ್ಯಾರುಗುತ್ತು ವಂದಿಸಿದರು. ಭಾಗ್ಯರಾಜ್ ಶೆಟ್ಟಿ ಹರೇಕಳ ನಿರೂಪಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ದಂಪತಿಗಳನ್ನು ಹಾಗೂ ಬಾಲ ಸಂಗೀತ ಪ್ರತಿಭೆ ಅಜಿಂತ್ಯ ರೈ ಅವರನ್ನು ಸನ್ಮಾನಿಸಲಾಯಿತು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    Related Posts

    ಕರಾವಳಿ

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026
    ಕರಾವಳಿ

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.