Close Menu
SK Media NewsSK Media News
    What's Hot

    ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ: ಶ್ರೀ ಕ್ಷೇತ್ರ ಕದ್ರಿಯಲ್ಲಿ ಸಂಸದರು ಹಾಗೂ ಬಿಜೆಪಿ ಜಿಲ್ಲಾ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ ಪೂಜೆ

    September 17, 2026

    ಸೆಪ್ಟೆಂಬರ್ 20ರಂದು ಮಂಗಳೂರಿನಲ್ಲಿ ರಾಜ್ಯ ದೇವಾಡಿಗರ ಶತಮಾನೋತ್ಸವ ಕಾರ್ಯಕ್ರಮ : ವಿವಿಧ ತಂಡಗಳಿಂದ ಸಾಂಪ್ರದಾಯಿಕ ವಾದ್ಯಗಳ ಅಪೂರ್ವ ಸಂಗಮ

    September 17, 2026

    ಬಂಟ್ಸ್ ಹಾಸ್ಟೇಲ್ ಸಾರ್ವಜನಿಕ ಶ್ರೀ ಗಣೇಶೋತ್ಸವ : ಅದ್ಧೂರಿ ಶೋಭಾಯಾತ್ರೆಯೊಂದಿಗೆ ಸಂಪನ್ನ – ಮೆರವಣಿಗೆಗೆ ಮೆರುಗು ನೀಡಿದ ನೂರಾರು ಭಜನಾ ತಂಡಗಳು 

    September 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ತುಳುನಾಡಿನ ಬಗ್ಗೆ ಸರ್ವರಿಗೂ ಸದಭಿಪ್ರಾಯ : ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ನಟ ಶಿವಧ್ವಜ್ ಶೆಟ್ಟಿ
    ಕರಾವಳಿ

    ತುಳುನಾಡಿನ ಬಗ್ಗೆ ಸರ್ವರಿಗೂ ಸದಭಿಪ್ರಾಯ : ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ನಟ ಶಿವಧ್ವಜ್ ಶೆಟ್ಟಿ

    September 16, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ತುಳುನಾಡಿನವರ ಶಿಸ್ತು ಹಾಗೂ ಸಜ್ಜನಿಕೆಯ ವ್ಯಕ್ತಿತ್ವದ ಬಗ್ಗೆ ಹೊರಗಿನ ಮಂದಿಗೆ ಅತ್ತ್ಯುತ್ತಮ ಅಭಿಪ್ರಾಯವಿದ್ದು, ಈ ಅಭಿಪ್ರಾಯವನ್ನು ನಾವು ಉಳಿಸಿಕೊಳ್ಳಬೇಕಾಗಿದೆ ಎಂದು ಖ್ಯಾತ ಚಿತ್ರ ನಟ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಶಿವಧ್ವಜ್ ಶೆಟ್ಟಿ ಹೇಳಿದರು.

    ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

    ಶ್ರೀ ಗಣೇಶ ದೇವರು ಹಾಗೂ ಸಿನಿಮಾ ಕ್ಷೇತ್ರ ಸೇರಿದಂತೆ ಸಾಂಸ್ಕೃತಿಕ ರಂಗಕ್ಕೆ ಅವಿನಾಭಾವ ನಂಟು ಇದ್ದು, ಗಣೇಶ ನಮ್ಮೆಲ್ಲರ ಅಚ್ಚುಮೆಚ್ಚಿನ ದೇವರು ಎಂದು ಶಿವಧ್ವಜ್ ಶೆಟ್ಟಿ ತಿಳಿಸಿದರು.

    ಇನ್ನೋರ್ವ ಅತಿಥಿ ರವಿ ರೈ ಕಲಸ ಮಾತನಾಡಿ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯೋಣ, ಸಹಬಾಳ್ವೆ ಸಹೋದರತೆಯೊಂದಿಗೆ ಬಾಳೋಣ ಎಂದರು.

    ಮುಖ್ಯ ಅತಿಥಿಗಳಾಗಿ ಬಲ್ಮಠ ಶಾಂತಿ ಕ್ಯಾಥೆಡ್ರೆಲ್ ನ ಸೀನಿಯರ್ ಫಾಸ್ಟಾರ್ ರೆ ಗೋಲ್ಡಿನ್, ಉರ್ವಾಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷರಾದ ಸುರೇಂದ್ರ ರಾವ್, ಕುಂದಾಪುರ ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಆಡಳಿತ ನಿರ್ದೇಶಕಿ ಅನುಪಮಾ ಎಸ್ ಶೆಟ್ಟಿ, ನಿವೃತ್ತ ಸೇನಾಧಿಕಾರಿ ನಿಟ್ಟೆ ಶರತ್ ಭಂಡಾರಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಬಿಜೈ ಬಂಟರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿರೈ, ವಿವಿಧ ಬಂಟರ ಸಂಘಗಳ ಪ್ರಮುಖರಾದ ಸಂತೋಷ್ ಶೆಟ್ಟಿ ಮೂಡುಶೆಡ್ಡೆ, ಮುಕ್ತಾನಂದ ಮೇಲಾಂಟ, ಕಮಲಾಕ್ಷ ಶೆಟ್ಟಿ, ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ, ಮೊದಲಾದವರು ಉಪಸ್ಥಿತರಿದ್ದರು.

    ಸಮಾರಂಭದಲ್ಲಿ ಕರ್ನಲ್ ಶರತ್ ಭಂಡಾರಿ, ರವಿ ರೈ ಕಲಸ ಶಿವಧ್ವಜ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
    ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯoತಾಯ ಅಡ್ಯಾರ್ ಗುತ್ತು ಸ್ವಾಗತಿಸಿದರು. ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ವಂದಿಸಿದರು. ಡಾ.ಮಂಜುಳಾ ಶೆಟ್ಟಿ ಹಾಗೂ ಪ್ರಕಾಶ್ ಮೇಲಂಟ ನಿರೂಪಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಬಸ್ತಿಕರ್ ಎಂಟರ್‌ಪ್ರೈಸಸ್‌‌ನಲ್ಲಿ ಏಷ್ಯನ್ ಪೇಂಟ್ಸ್‌ನವರ ಎರಡು ಮಾದರಿಯ ವಿಶೇಷ ಬಣ್ಣ ( Paints)ಗಳನ್ನು ಬಿಡುಗಡೆಗೊಳಿಸಿದ ನಟಿ ಐಂದ್ರಿತಾ ರೇ
    Next Article ನನಗೆ ಬಂಟ ಸಮಾಜದ ಋಣ ಇದೆ‌, ಶಾಸಕನಾಗಿ ಬಂಟ ಸಮಾಜದೊಟ್ಟಿಗೆ ಯಾವತ್ತೂ ನಾನು ಇರುತ್ತೇನೆ:ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್

    Related Posts

    ಕರಾವಳಿ

    ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ: ಶ್ರೀ ಕ್ಷೇತ್ರ ಕದ್ರಿಯಲ್ಲಿ ಸಂಸದರು ಹಾಗೂ ಬಿಜೆಪಿ ಜಿಲ್ಲಾ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ ಪೂಜೆ

    September 17, 2026
    ಅಂತಾರಾಷ್ಟ್ರೀಯ

    ಸೆಪ್ಟೆಂಬರ್ 20ರಂದು ಮಂಗಳೂರಿನಲ್ಲಿ ರಾಜ್ಯ ದೇವಾಡಿಗರ ಶತಮಾನೋತ್ಸವ ಕಾರ್ಯಕ್ರಮ : ವಿವಿಧ ತಂಡಗಳಿಂದ ಸಾಂಪ್ರದಾಯಿಕ ವಾದ್ಯಗಳ ಅಪೂರ್ವ ಸಂಗಮ

    September 17, 2026
    ಕರಾವಳಿ

    ಬಂಟ್ಸ್ ಹಾಸ್ಟೇಲ್ ಸಾರ್ವಜನಿಕ ಶ್ರೀ ಗಣೇಶೋತ್ಸವ : ಅದ್ಧೂರಿ ಶೋಭಾಯಾತ್ರೆಯೊಂದಿಗೆ ಸಂಪನ್ನ – ಮೆರವಣಿಗೆಗೆ ಮೆರುಗು ನೀಡಿದ ನೂರಾರು ಭಜನಾ ತಂಡಗಳು 

    September 17, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.