Close Menu
SK Media NewsSK Media News
    What's Hot

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ವಿಶ್ವಕರ್ಮರ ಕಲಾ ನೈಪುಣ್ಯತೆ ವಿಶ್ವಕ್ಕೇ ಶ್ರೇಷ್ಠವಾದುದು – ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ  ಸಂಸದ ಕ್ಯಾ. ಬ್ರಿಜೇಶ್ ಚೌಟ ಶ್ಲಾಘನೆ 
    ಕರಾವಳಿ

    ವಿಶ್ವಕರ್ಮರ ಕಲಾ ನೈಪುಣ್ಯತೆ ವಿಶ್ವಕ್ಕೇ ಶ್ರೇಷ್ಠವಾದುದು – ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ  ಸಂಸದ ಕ್ಯಾ. ಬ್ರಿಜೇಶ್ ಚೌಟ ಶ್ಲಾಘನೆ 

    September 22, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ವಿಶ್ವಕರ್ಮರ ಕಲಾನೈಪುಣ್ಯತೆ ವಿಶ್ವಕ್ಕೇ ಮಾನ್ಯವಾದುದು, ಶ್ರೇಷ್ಠವಾದುದು – ವಿಶ್ವಕರ್ಮ ಸಮಾಜದವರಿಗೆ ಅವರ ಪಂಚ ಕಸುಬುಗಳಲ್ಲಿ ಯಾವುದೇ ಕೆಲಸಕೊಟ್ಟರೂ ಅದಕ್ಕೆ ಅತ್ಯಂತ ಸುಂದರರೂಪ ನೀಡುವುದು ಅವರಿಗೆ ರಕ್ತಗತ ವಾಗಿ ಬಂದಿದೆ ಎಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಮತ್ತು ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಇದರ ಸಹಯೋಗದಲ್ಲಿ ನಗರದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಶ್ರೀ ಕಾಳಿಕಾಂಬಾ ಕಲಾ ರಂಗ ಮಂಟಪದಲ್ಲಿ ನಡೆದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

    ಖ್ಯಾತ ಲೇಖಕರಾದ ಉದಯಭಾಸ್ಕರ್ ಆಚಾರ್ಯ, ಸುಳ್ಯ ಇವರು ಭಗವಾನ್ ಶ್ರೀ ವಿಶ್ವಕರ್ಮ ದೇವರ ಬಗ್ಗೆ, ವಿಶ್ವಬ್ರಾಹ್ಮಣ ಸಮಾಜದ ಪರಂಪರೆ ಬಗ್ಗೆ ಉಪನ್ಯಾಸ ನೀಡಿದರು.

    ಇನ್ನೊರ್ವ ಮುಖ್ಯ ಅತಿಥಿ ಯಾಗಿ ಆಗಮಿಸಿದ್ದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಟಿ ಎಂ ಶಾಹಿದ್ ತೆಕ್ಕಿಲ್ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿ ಶುಭಾಶಯಕೋರಿದರು. ದ ಕ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಪ್ರಾಧಿಕಾರದ ಅಧ್ಯಕ್ಷರಾದ ಭರತ್ ಮುಂಡೋಡಿ ಮುಖ್ಯ ಅತಿಥಿ ಯಾಗಿ ಆಗಮಿಸಿದ್ದರು.

    ವಿಶೇಷ ಅತಿಥಿಯಾಗಿ ಆಗಮಿಸಿದ್ದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತಾಧಿಕಾರಿಯಾದ ಕೆ ಉಮೇಶ್ ಆಚಾರ್ಯ ಪಾಂಡೇಶ್ವರರು ಕರ್ನಾಟಕ ಸರಕಾರ ಕಳೆದ ಹಲವಾರು ವರ್ಷಗಳಿಂದ ನಡೆಸಿಕೊಂಡು ಬಂದಿರುವ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ದ ಬಗ್ಗೆ ಕರ್ನಾಟಕ ಸರಕಾರವನ್ನು ಪ್ರಶಂಸಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಜಿ ಸ್ವಾಗತಿಸಿದರು. ಸುಜ್ಞಾನ ಆಚಾರ್ಯ ನಾಡಗೀತೆ ಹಾಡಿದರು. ಚೇತನ್ ಕುಮಾರ್ ಮತ್ತು ಅಖಿಲೇಶ್ ಶರ್ಮಾ ವೇದಮಂತ್ರ ಪಟಿಸಿದರು. ಪಿ ರವೀಂದ್ರ ಮಂಗಳಾದೇವಿ ಕಾರ್ಯಕ್ರಮ ನಿರೂಪಣೆಗೈದರು.ಸಾಂಸ್ಕೃತಿಕ ಕಾರ್ಯಕ್ರಮ ವಿಶ್ವಬ್ರಾಹ್ಮಣ ಮಹಿಳಾ ಸಮಿತಿ ವತಿಯಿಂದ ನಡೆಯಿತು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಆಳ್ವಾಸ್ ಮೆಡಿಕಲ್ ಕಾಲೇಜು ಮೂಲಕ ಶಿಕ್ಷಣ ಪ್ರೇಮಿಗಳ ಬೇಡಿಕೆ, ಆಳ್ವರ ಕನಸು, ಜನರ ಅಪೇಕ್ಷೆ ಈಡೇರಿದೆ.ಆಳ್ವರ ಸಾಧನೆಗೆ ಅವರೇ ಸಾಟಿ : ಸಂಸದ ಕ್ಯಾಪ್ಟನ್ ಚೌಟ 
    Next Article ನವದೆಹಲಿಯಿಂದ ತಾಯ್ನಾಡಿಗೆ ಆಗಮಿಸಿದ ರಾಷ್ಟ್ರಪ್ರಶಸ್ತಿ ವಿಜೇತ ತುಳುನಾಡಿನ ಕಲಾವಿದರಿಗೆ ಏರ್ ಪೋರ್ಟ್ ನಲ್ಲಿ ಆತ್ಮೀಯ ಸ್ವಾಗತ

    Related Posts

    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.