Close Menu
SK Media NewsSK Media News
    What's Hot

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರಿನಲ್ಲಿ 139 ವರ್ಷಗಳ ಇತಿಹಾಸ ಹೊಂದಿರುವ ಐತಿಹಾಸಿಕ ಸಿಎಸ್‌ಐ ಸುಶಾಂತಿ ನಿಲಯದ ಪುನರ್ ಅಭಿವೃದ್ಧಿಗೊಂಡ ಸಮುದಾಯ ಭವನವು ಸೆ.25ರಂದು ಉದ್ಘಾಟನೆ : ಅಗಲಿದ ಹೆತ್ತವರ ಸ್ಮರಣಾರ್ಥ ಕೊಡುಗೆ 
    ಕರಾವಳಿ

    ಮಂಗಳೂರಿನಲ್ಲಿ 139 ವರ್ಷಗಳ ಇತಿಹಾಸ ಹೊಂದಿರುವ ಐತಿಹಾಸಿಕ ಸಿಎಸ್‌ಐ ಸುಶಾಂತಿ ನಿಲಯದ ಪುನರ್ ಅಭಿವೃದ್ಧಿಗೊಂಡ ಸಮುದಾಯ ಭವನವು ಸೆ.25ರಂದು ಉದ್ಘಾಟನೆ : ಅಗಲಿದ ಹೆತ್ತವರ ಸ್ಮರಣಾರ್ಥ ಕೊಡುಗೆ 

    September 24, 20261 Min Read
    Share Facebook Twitter Pinterest LinkedIn Email WhatsApp
    {"AIGC":{"ContentPropagator":"001191441900557262083U10400","Label":"1","ReservedCode1":"","ProduceID":"c7a12b50-c0b6-4160-9b39-e64e1659367b","ReservedCode2":"","PropagateID":"c7a12b50-c0b6-4160-9b39-e64e1659367b","ContentProducer":"001191441900557262083U10400"}};?
    Share
    Facebook Twitter LinkedIn Pinterest Email WhatsApp
    Sk Media 

    ಮಂಗಳೂರು: 139 ವರ್ಷಗಳ ಇತಿಹಾಸ ಹೊಂದಿರುವ ನಗರದ ಮಲ್ಲಿಕಟ್ಟೆಯ ಶಿವಭಾಗ್ ಸಮೀಪದ ಮೆರ್ಕಾರಾ ಹಿಲ್‌ನಲ್ಲಿರುವ ಐತಿಹಾಸಿಕ ಸಿಎಸ್‌ಐ ಸುಶಾಂತಿ ನಿಲಯದ ಪುನರ್ ಅಭಿವೃದ್ಧಿಗೊಂಡ ಸಮುದಾಯ ಭವನವು ಸೆ.25ರಂದು ಉದ್ಘಾಟನೆಗೊಳ್ಳಲಿದೆ ಎಂದು ಸಿಎಸ್‌ಐ ಸುಶಾಂತಿ ದೇವಾಲಯದ ಸಭಾಪಾಲಕ ರೆ.ಸಂತೋಷ್ ಕುಮಾರ್ ಸಿಂಗ್ ತಿಳಿಸಿದರು.

    ಚರ್ಚ್ ಆವರಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಿಎಸ್‌ಐ ಕರ್ನಾಟಕ ದಕ್ಷಿಣ ಡಯಾಸಿಸ್‌ನ ಬಿಷಪ್ ರೆ. ಹೇಮಚಂದ್ರ ಕುಮಾರ್ ವಹಿಸಲಿದ್ದಾರೆ. ಎಂ, ರೆ. ಡಾ.ಡೆಕ್ಟರ್ ಮಾಬೆನ್ ಹಾಗೂ ರೆ. ಸಂತೋಷ್ ಕುಮಾರ್ ಸಿಂಗ್ ಅವರು ಉದ್ಘಾಟಿಸಲಿದ್ದು, ಸಂತೋಷ್ ಕುಮಾರ್ ಜೋನಸ್, ಕಿರಣ್ ಕರಾಟ್ ಹಾಗೂ ದೇವಪುತ್ರ ಕೋಟ್ಯಾನ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

    ಸಂಸ್ಥೆಯ ಪ್ರಮುಖರಾದ ಬೆನೆಟ್ ಅಮಣ್ಣ ಮಾತನಾಡಿ, 1887ರಲ್ಲಿ ಆರಂಭಗೊಂಡ ಸುಶಾಂತಿ ನಿಲಯವು 139 ವರ್ಷಗಳ ಪರಂಪರೆಯನ್ನು ಹೊಂದಿದೆ. ಮೆರ್ಕಾರಾ ಹಾಗೂ ಸುತ್ತಮುತ್ತಲಿನ ಸಾವಿರಾರು ಜನರಿಗೆ ಇದು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಇದೀಗ ಜೋನಸ್ ಪೆಟ್ರೋ ಪ್ರೊಡಕ್ಟ್ ಸಂಸ್ಥೆಯ ನಿರ್ದೇಶಕ ಸುನಿಲ್ ಜೋನಸ್ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಸಂಧ್ಯಾ ಜೋನಸ್ ಅವರ ಸಹಕಾರದಿಂದ ಸಮುದಾಯ ಭವನವನ್ನು ನವೀಕರಿಸಲಾಗಿದೆ ಎಂದು ಹೇಳಿದರು.

    ಐತಿಹಾಸಿಕ ಕಟ್ಟಡದ ಮೂಲ ಸ್ವರೂಪವನ್ನು ಉಳಿಸಿಕೊಂಡು ಆಧುನಿಕ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಪುನರ್ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಸುಮಾರು ಏಳು ತಿಂಗಳ ಕಾಲ ನಡೆದ ಕಾಮಗಾರಿಯಲ್ಲಿ 300 ಆಸನಗಳ ಹವಾನಿಯಂತ್ರಿತ ಸಮುದಾಯ ಭವನವನ್ನು ನಿರ್ಮಿಸಲಾಗಿದೆ.

    ದಾನಿ ಸುನಿಲ್ ಜೋನಸ್ ಮಾತನಾಡಿ, ತಮ್ಮ ಅಗಲಿದ ತಂದೆ-ತಾಯಿಗಳಾದ ಎಲಿಯ ಜೋನಸ್ ಸೆಬಾಸ್ಟಿಯನ್ ಹಾಗೂ ವಿ. ಸುಲೋಚನಿ ಜೋನಸ್ ಅವರ ಸ್ಮರಣಾರ್ಥ ಈ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ನೂತನ ಭವನದ ಸೌಲಭ್ಯಗಳು ಸಮಾಜದ ಎಲ್ಲ ವರ್ಗದ ಜನರಿಗೆ ಉಪಯೋಗವಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಸಂಧ್ಯಾ ಜೋನಸ್ ಹಾಗೂ ಸಂತೋಷ್ ಕುಮಾರ್ ಜೋನಸ್ ಉಪಸ್ಥಿತರಿದ್ದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಪ್ರಥಮ ಚಿಕಿತ್ಸೆಯಿಂದ ಜೀವ ರಕ್ಷಣೆ ಸಾಧ್ಯ :ವಿಶ್ವ ಪ್ರಥಮ ಚಿಕಿತ್ಸೆ ದಿನಾಚರಣೆ ಉದ್ಘಾಟಿಸಿ ಸಿಎ ಶಾಂತಾರಾಮ ಶೆಟ್ಟಿ
    Next Article ಸೆಪ್ಟೆಂಬರ್ 27 ರಂದು ಕೇರಳದ ಕೊಚ್ಚಿಯಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ 

    Related Posts

    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.