Close Menu
SK Media NewsSK Media News
    What's Hot

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸೆಪ್ಟೆಂಬರ್ 27 ರಂದು ಕೇರಳದ ಕೊಚ್ಚಿಯಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ 
    ಕರಾವಳಿ

    ಸೆಪ್ಟೆಂಬರ್ 27 ರಂದು ಕೇರಳದ ಕೊಚ್ಚಿಯಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ 

    September 25, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಕಾಸರಗೋಡು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 27ರಂದು ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇರಳ ಕರ್ನಾಟಕ ಜಾನಪದ  ಉತ್ಸವ ನಡೆಯಲಿದೆ.

    ಈ ಕಾರ್ಯಕ್ರಮದಲ್ಲಿ ಖ್ಯಾತ ಕ್ರೀಡಾ ಅಂಕಣಕಾರ ಜಗದೀಶ್ ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ.ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಇವರು ಹಲವಾರು ರಾಜ್ಯ – ಅಂತರ್ ರಾಜ್ಯ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

    ಅಂಚನ್ ಅವರ ಕ್ರೀಡಾ ಬರವಣಿಗೆಗಾಗಿ 2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ ‘ ರಾಜ್ಯ ಪ್ರಶಸ್ತಿ , 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ ,2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; 2019ರಲ್ಲಿ ಜಾನಪದ ಲೋಕ ರಾಜ್ಯ ಪ್ರಶಸ್ತಿ  ; ನಮ್ಮ ಕುಡ್ಲ ಸಾಧಕ ಪ್ರಶಸ್ತಿ, 2020ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ  ಕೆ.ಎ.ನೆಟ್ಟಕಲ್ಲಪ್ಪ ರಾಜ್ಯ ಪ್ರಶಸ್ತಿ , 2021ರಲ್ಲಿ ಸಿದ್ಧಗಂಗಾಶ್ರೀ ರಾಜ್ಯ ಪ್ರಶಸ್ತಿ , 2022ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಘಟಕದಿಂದ ಕೆ.ಆರ್.ಟ್ಯಾಗೋರ್ ದತ್ತಿ ನಿಧಿ ಪ್ರಶಸ್ತಿ, 2023ರಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಪುರಸ್ಕಾರ,  ಸಾಧನ ಪ್ರಶಸ್ತಿ -2023,  2024ರಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ, 2026ರಲ್ಲಿ ಜಾನಪದ ರತ್ನ ಪ್ರಶಸ್ತಿ, ಕನ್ನಡ ಪಯಸ್ವಿನಿ ಅವಾರ್ಡ್ -2026 ಅಂತರ್ ರಾಜ್ಯ ಪ್ರಶಸ್ತಿ ಹಾಗೂ ಬಸವಶ್ರೀ -2026 ಪ್ರಶಸ್ತಿಗಳು ಸೇರಿದಂತೆ ಹಲವು ಪುರಸ್ಕಾರವನ್ನು ಇವರು ಪಡೆದಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿನಲ್ಲಿ 139 ವರ್ಷಗಳ ಇತಿಹಾಸ ಹೊಂದಿರುವ ಐತಿಹಾಸಿಕ ಸಿಎಸ್‌ಐ ಸುಶಾಂತಿ ನಿಲಯದ ಪುನರ್ ಅಭಿವೃದ್ಧಿಗೊಂಡ ಸಮುದಾಯ ಭವನವು ಸೆ.25ರಂದು ಉದ್ಘಾಟನೆ : ಅಗಲಿದ ಹೆತ್ತವರ ಸ್ಮರಣಾರ್ಥ ಕೊಡುಗೆ 
    Next Article ಸುರತ್ಕಲ್ ಬಂಟರ ಭವನದಲ್ಲಿ ಪ್ರಪ್ರಥಮ ಬಾರಿಗೆ ಸಸ್ಯೋತ್ಸವ, ಆಹಾರ ಮೇಳ ಹಾಗೂ ಹೋಳಿಗೆ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ 

    Related Posts

    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.