Close Menu
SK Media NewsSK Media News
    What's Hot

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರಸ್ತೆ ಅತಿಕ್ರಮಣದ ಬಗ್ಗೆ ಸರ್ವಾಜನಿಕರ ದೂರು ಹಿನ್ನಲೆ : ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆ ಪರಿಶೀಲನೆ
    ಕರಾವಳಿ

    ರಸ್ತೆ ಅತಿಕ್ರಮಣದ ಬಗ್ಗೆ ಸರ್ವಾಜನಿಕರ ದೂರು ಹಿನ್ನಲೆ : ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆ ಪರಿಶೀಲನೆ

    October 3, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆಯಲ್ಲಿ ರಸ್ತೆ ಅತಿಕ್ರಮಣ ಸಂಬಂಧಿಸಿದಂತೆ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಪಡೆದರು,

    ಮೇಲ್ನೋಟಕ್ಕೆ ಅತಿಕ್ರಮಾನವಾಗಿರುವುದು ಕಂಡುಬದ್ದಿದ್ದು ಏಕ ನಿವೇಶನ ವಿನ್ಯಾಸವನ್ನು ರದ್ದು ಮಾಡಿ ಪರೀಸ್ಕೃತ ವಿನ್ಯಾಸ ಅನುಮೋದನೆಯನ್ನು ಪಡೆಯುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಸುರತ್ಕಲ್ ಬಂಟರ ಸಂಘದಲ್ಲಿ  ಸೀರೆ ಹಾಗೂ ಆಭರಣಗಳ ಮಾರಾಟ ಮೇಳ : ಜನರನ್ನು ಆಕರ್ಷಿಸಿದ “ಸಿಂಧೂರ 2026”
    Next Article ಏಷ್ಯನ್ ಗೇಮ್ಸ್‌ ಪದಕ ವಿಜೇತರಿಗೆ ಯಾವ ರೀತಿಯ ಗೌರವ ಧನ ಸಹಿತ ಪ್ರೋತ್ಸಾಹ ನೀಡಲಾಗಿದೆಯೋ ಅದೇ ರೀತಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ಕರಾವಳಿಯ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿದ ತುಳುನಾಡಿನ ಹೆಮ್ಮೆಯ ಮಗಳಾದ ಚಿನ್ನದ ಹುಡುಗಿ ಎಂ. ಆರ್. ಪೂವಮ್ಮ ಅವರನ್ನು ಗೌರವಿಸಬೇಕು : ಶಾಸಕ ಕಾಮತ್

    Related Posts

    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.