Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಅಕ್ಟೋಬರ್ 18ರಂದು ಮಂಗಳೂರಿನಲ್ಲಿ ಐದನೇ ವರ್ಷದ ಕುಡ್ಲದ ಪಿಲಿಪರ್ಬ : ಕೇಂದ್ರ ಮೈದಾನದಲ್ಲಿ ಚಪ್ಪರ ಮುಹೂರ್ತ
    ಕರಾವಳಿ

    ಅಕ್ಟೋಬರ್ 18ರಂದು ಮಂಗಳೂರಿನಲ್ಲಿ ಐದನೇ ವರ್ಷದ ಕುಡ್ಲದ ಪಿಲಿಪರ್ಬ : ಕೇಂದ್ರ ಮೈದಾನದಲ್ಲಿ ಚಪ್ಪರ ಮುಹೂರ್ತ

    October 11, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಅಕ್ಟೋಬರ್.11: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ಐದನೇ ವರ್ಷದ “ಕುಡ್ಲದ ಪಿಲಿ ಪರ್ಬ-2026” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಿತು.

    ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು “ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ.

    ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 18 ಭಾನುವಾರದಂದು ನಡೆಯಲಿರುವ ಐದನೇ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು.

    ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸುತ್ತೇನೆ ಎಂದರು.

    ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಯತೀಶ್ ಬೈಕಂಪಾಡಿ, ಕಮಲಾಕ್ಷ ಬಜಿಲಕೇರಿ, ಕಿರಣ್ ಶೆಣೈ, ನರೇಶ್ ಪ್ರಭು, ಜಗದೀಶ್ ಕದ್ರಿ, ಲಲಿತ್ ಮೆಂಡನ್ ಸೇರಿದಂತೆ ಪ್ರತಿಷ್ಠಾನದ ಅನೇಕ ಪ್ರಮುಖರು ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleದಸರಾ ಹಬ್ಬದ ಪ್ರಯುಕ್ತ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗದಿಂದ ಪ್ರೇಕ್ಷಣೀಯ ಸ್ಥಳಗಳಿಗೆ ವಿಶೇಷ ಪ್ಯಾಕೇಜ್ ಪ್ರವಾಸ : ಮಂಗಳೂರು ಬಸ್ ನಿಲ್ದಾಣ ಆವರಣದಲ್ಲಿ ಚಾಲನೆ
    Next Article ಮಂಗಳೂರು ಪತ್ರಿಕಾ ಭವನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಅಕ್ಷರ ಸಭಾಂಗಣ” ಅ.14ರಂದು ಉದ್ಘಾಟನೆ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.