Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನಾಳೆ ಡಾ.ಎಂ.ಎನ್.ಆರ್ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ :ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ
    ಕರಾವಳಿ

    ನಾಳೆ ಡಾ.ಎಂ.ಎನ್.ಆರ್ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ :ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು. ಅಕ್ಟೋಬರ್ .14: ಸಹಕಾರ ರಂಗದ ಧೀಮಂತ ನಾಯಕ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ , ಅಶಕ್ತರಿಗೆ ನೆರವು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರಿಸುವ ಕಾರ್ಯಕ್ರಮವು ಅಕ್ಟೋಬರ್- 15 ಗುರುವಾರ ಮಧ್ಯಾಹ್ನ 12.00 ಗಂಟೆಗೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಸಭಾಂಗಣದಲ್ಲಿ ನಡೆಯಲಿದೆ.

    ಈ  ಕಾರ್ಯಕ್ರಮದಲ್ಲಿ ಉಡುಪಿ ಜಗದ್ಗುರು ಶ್ರೀಮಧ್ವಾಚಾರ್ಯ ಮಹಾ ಸಂಸ್ಥಾನ ಶ್ರೀ ಪೇಜಾವರ ಅಧೋಕ್ಷಜ ಮಠದ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಭಾಗವಹಿಸಿ, ಆಶೀರ್ವಚನ ನೀಡಲಿದ್ದಾರೆ.

    ಮುಖ್ಯ ಅತಿಥಿಗಳಾಗಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಡಾ. ಎಂ. ಮೋಹನ್ ಆಳ್ವ ಹಾಗೂ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ.  ಭಾಗವಹಿಸಲಿದ್ದಾರೆ ಎಂದು ಬ್ಯಾಂಕ್ ನ ಪ್ರಕಟಣೆ ತಿಳಿಸಿದೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleದಸರಾ ಕಾರ್ಯಕ್ರಮ ಹಿನ್ನೆಲೆ : ಅಕ್ಟೋಬರ್ 15ರಂದು ಮಂಗಳೂರು, ಉಡುಪಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ – ಎಲ್ಲಿಗೆ.. ಎಷ್ಟು ಗಂಟೆಗೆ.. ಇಲ್ಲಿದೆ ವಿವರ
    Next Article ಮಂಗಳೂರು ನಗರದ ಅಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಅಪಾರ : ಪ್ರೆಸ್ ಕ್ಲಬ್ ನಲ್ಲಿ ಅಕ್ಷರ ಸಭಾಂಗಣ ಉದ್ಘಾಟಿಸಿ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ 

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.