Close Menu
SK Media NewsSK Media News
    What's Hot

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬರವಣಿಗೆಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ಬಸವಶ್ರೀ ಮತ್ತು ‘ಸಾಧಕ ರತ್ನ’ ಪ್ರಶಸ್ತಿಗಳಿಗೆ ಭಾಜನರಾಗಿರುವ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಗೌರವ ಸನ್ಮಾನ
    ಕರಾವಳಿ

    ಬರವಣಿಗೆಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ಬಸವಶ್ರೀ ಮತ್ತು ‘ಸಾಧಕ ರತ್ನ’ ಪ್ರಶಸ್ತಿಗಳಿಗೆ ಭಾಜನರಾಗಿರುವ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಗೌರವ ಸನ್ಮಾನ

    October 18, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ಕ್ರೀಡಾ ಅಂಕಣಕಾರ ಬರವಣಿಗೆಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ಹಾಗೂ ಇತ್ತೀಚೆಗೆ ಬಸವಶ್ರೀ ಮತ್ತು ‘ಸಾಧಕ ರತ್ನ’ ಪ್ರಶಸ್ತಿಗಳಿಗೆ ಭಾಜನರಾಗಿರುವ ಎಸ್.ಜಗದೀಶ್ಚಂದ್ರ ಅಂಚನ್ ಅವರನ್ನು ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಶನಿವಾರ ನಡೆದ ಸಂಕ್ರಮಣ ಪೂಜೆಯ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

    ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ದೈವಸ್ಥಾನದ ಗುರಿಕಾರ ಎಸ್. ರಾಘವೇಂದ್ರ ಅವರು, ದೈವಸ್ಥಾನದ ಪ್ರಧಾನ ಕಾರ್ಯದರ್ಶಿಯಾಗಿರುವ ಜಗದೀಶ್ಚಂದ್ರ ಅಂಚನ್ ಅವರು ಕ್ರೀಡಾ ಅಂಕಣಕಾರರಾಗಿ ಮಾಡಿರುವ ಸಾಧನೆ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ, ಕ್ರೀಡಾ ಬರವಣಿಗೆಯ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿರುವ ಅಂಚನ್ ಅವರ ಪರಿಶ್ರಮ, ಸೇವೆ ಮತ್ತು ಕೊಡುಗೆಗಳು ಪ್ರಶಂಸನೀಯವಾಗಿವೆ. ಸಾಧಕರನ್ನು ಗುರುತಿಸಿ ಗೌರವಿಸುವುದು ಸಮಾಜಕ್ಕೆ ಪ್ರೇರಣೆ ನೀಡುವುದರ ಜತೆಗೆ, ಇತರರೂ ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಉತ್ತೇಜನ ನೀಡುತ್ತದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಅಪ್ಪಿ ಎಸ್. ದೈವಸ್ಥಾನದ ಗೌರವ ಸಲಹೆಗಾರರಾದ ಕೆ.ಪಾಂಡುರಂಗ , ಎಸ್.ಬಾಬು , ಪ್ರಧಾನ ಅರ್ಚಕ ಎಸ್. ಗಣೇಶ ಪಾತ್ರಿ, ಕೋಶಾಧಿಕಾರಿ ಎಸ್. ನವೀನ್ , ಪದಾಧಿಕಾರಿಗಳಾದ ಎಸ್. ಮೋಹನ್, ಬಿ. ವಿಶ್ವನಾಥ್, ಎಸ್. ಜನಾರ್ಧನ, ಬಿ.ಗಣೇಶ್, ಎಸ್. ಸುರೇಶ್, ಎಸ್.ಪ್ರವೀಣ್. ರಂಜಿತ್, ಉಮಾಪ್ರಸಾದ್ ಎಂ., ಸುನಿಲ್‌ ರಾಜ್ ಪದಕಣ್ಣಾಯ, ಕಿರಣ್‌ ರಾಜ್ ಪದಕಣ್ಣಾಯ, ಸುದೇಶ್ ಕುಮಾರ್, ತಿಲಕ್‌ ರಾಜ್, ರಾಹುಲ್ ಎಸ್., ಸಂತೋಷಕುಮಾರಿ, ಕಿಶೋರ್, ರಕ್ಷಿತ್, ಪ್ರಶಾಂತ್ ಪಿ.ಎಸ್ ,ಸೂರಜ್ ಸಾಗರ್, ರಕ್ಷಿತ್ ಬಿ.ಎಸ್, ನಳಿನಿ ಗೋಪಾಲ್, ಶ್ರೀಮತಿ ಇಂದಿರಾ ಮೋಹನ್‌ದಾಸ್, ಹಾಗೂ ಪ್ರೋ. ಸುಚಿತ್ರಾ ಉಮಾಪ್ರಸಾದ್ ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಯಕ್ಷಗಾನ ತರಬೇತಿಯು ಮಕ್ಕಳಲ್ಲಿ ಪ್ರೌಢಿಮೆಯನ್ನು ಪರಿಪೂರ್ಣತೆಯನ್ನು ತುಂಬುತ್ತದೆ: ಸುರತ್ಕಲ್ ಬಂಟರ ಸಂಘದಲ್ಲಿ “ಯಕ್ಷಸಿರಿ” ನಾಲ್ಕನೇ ವಾರ್ಷಿಕೋತ್ಸವ ಉದ್ಘಾಟಿಸಿ ರಮೇಶ್ ಭಟ್ ಎಸ್.ಜಿ.
    Next Article ದಸರಾ ಮಹೋತ್ಸವ ಹಿನ್ನಲೆ : ಶ್ರೀ ಶಾರದೆ ಮಾತೆಯ ದರ್ಶನ ಮಾಡಲು ಅ.20ರಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಂಗಳೂರಿಗೆ..

    Related Posts

    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.