Close Menu
SK Media NewsSK Media News
    What's Hot

    ದ. ಕ. ಜಿಲ್ಲೆ, ಉಡುಪಿ, ಕಾರ್ಕಳ, ಕುಮಟಾ ಹಾಗೂ ಶಿವಮೊಗ್ಗದಲ್ಲಿ ಉದ್ಯೋಗವಕಾಶ : ಅ.31ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    October 28, 2026

    ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗಾಗಿ ನೂತನ ಉದ್ಯಾನವನ ಅಭಿವೃದ್ಧಿಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಒಲವು: ನಗರದ ಹಲವೆಡೆಗಳಲ್ಲಿ ಸ್ಥಳ ಪರಿಶೀಲನೆ

    October 28, 2026

    ಸುರತ್ಕಲ್ ಆತ್ಮಹತ್ಯೆ ಪ್ರಕರಣ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ತಪ್ಪಿತಸ್ಥ ಪೊಲೀಸರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಶಾಸಕ ಕಾಮತ್ ಆಗ್ರಹ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ದ. ಕ. ಜಿಲ್ಲೆ, ಉಡುಪಿ, ಕಾರ್ಕಳ, ಕುಮಟಾ ಹಾಗೂ ಶಿವಮೊಗ್ಗದಲ್ಲಿ ಉದ್ಯೋಗವಕಾಶ : ಅ.31ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
    ಕರಾವಳಿ

    ದ. ಕ. ಜಿಲ್ಲೆ, ಉಡುಪಿ, ಕಾರ್ಕಳ, ಕುಮಟಾ ಹಾಗೂ ಶಿವಮೊಗ್ಗದಲ್ಲಿ ಉದ್ಯೋಗವಕಾಶ : ಅ.31ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    October 28, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    File Photo 

    ಮಂಗಳೂರು, ಅ.28(ಕ.ವಾ):- ಮಂಗಳೂರು ಫೋರ್ಸ್ ವತಿಯಿಂದ ಪಂಜಿಮೊಗರು, ಬೈಕಂಪಾಡಿ, ಉಡುಪಿ, ಕಾರ್ಕಳ, ಕುಮಟಾ ಹಾಗೂ ಶಿವಮೊಗ್ಗದಲ್ಲಿ ಖಾಲಿ ಇರುವ ಸರ್ವಿಸ್ ಫ್ಲೋರ್ ಇನ್‍ಚಾರ್ಜ್- ಬೈಕಂಪಾಡಿ, ಸೇಲ್ಸ್ ಮ್ಯಾನೇಜರ್-ಎಲೆಕ್ಟ್ರಿಕ್ 3 ವೀಲರ್, ಪಾಟ್ರ್ಸ್/ಬಿಲ್ಲಿಂಗ್ ಅಸಿಸ್ಟೆಂಟ್-ಬಿ.ಸಿ.ರೋಡ್, ಪುತ್ತೂರು, ಬೆಳ್ತಂಗಡಿ, ಸರ್ವಿಸ್ ಅಡ್ವೈಸರ್- ಜನರಲ್&ಬಿ&ಪಿ- ಬೈಕಂಪಾಡಿ, ಸಿಆರ್‍ಇ ಸರ್ವಿಸ್ ಸೆಕ್ಷನ್(ಪುರುಷ/ಮಹಿಳೆ)-ಉಡುಪಿ, ಅಟೋಮೊಬೈಲ್ ಟೆಕ್ನಿಶಿಯನ್, ಅಟೋಮೊಬೈಲ್ ಎಲೆಕ್ಟ್ರಿಷಿಯನ್, ವೆಹಿಕಲ್ ಪೇಂಟರ್, ಟಿಂಕರ್, 1 ಟ್ರೈನೀ ಟೆಕ್ನಿಶಿಯನ್ ಆ್ಯಂಡ್ ಎಲೆಕ್ಟ್ರಿಷಿಯನ್, ವೆಹಿಕಲ್ ವಾಷರ್ಸ್- ಉಡುಪಿ ಹುದ್ದೆಗಳಿಗೆ ನೇರ ಸಂದರ್ಶನವನ್ನು ಅಕ್ಟೋಬರ್ 31 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಪಡೀಲ್ ಜಿಲ್ಲಾಡಳಿತ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

    ಸಂದರ್ಶನದಲ್ಲಿ ಐ.ಟಿ.ಐ ಹಾಗೂ ಡಿಪ್ಲೋಮ ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

    ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗಾಗಿ ನೂತನ ಉದ್ಯಾನವನ ಅಭಿವೃದ್ಧಿಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಒಲವು: ನಗರದ ಹಲವೆಡೆಗಳಲ್ಲಿ ಸ್ಥಳ ಪರಿಶೀಲನೆ

    Related Posts

    ಕರಾವಳಿ

    ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗಾಗಿ ನೂತನ ಉದ್ಯಾನವನ ಅಭಿವೃದ್ಧಿಗೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಒಲವು: ನಗರದ ಹಲವೆಡೆಗಳಲ್ಲಿ ಸ್ಥಳ ಪರಿಶೀಲನೆ

    October 28, 2026
    ಕರಾವಳಿ

    ಸುರತ್ಕಲ್ ಆತ್ಮಹತ್ಯೆ ಪ್ರಕರಣ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ತಪ್ಪಿತಸ್ಥ ಪೊಲೀಸರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಶಾಸಕ ಕಾಮತ್ ಆಗ್ರಹ

    October 28, 2026
    ಕರಾವಳಿ

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.