Close Menu
SK Media NewsSK Media News
    What's Hot

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಪ್ರತಿಷ್ಠಿತ ಉದ್ಯಮಿ ಹಾಗೂ ಭತ್ತ ಸಂಸ್ಕರಣಾ ತಂತ್ರಜ್ಞಾನ ಕ್ಷೇತ್ರದ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy to Global Rice Techie’ ಕೃತಿ ಬಿಡುಗಡೆಗೊಳಿಸಿದ  ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್
    ಕರಾವಳಿ

    ಪ್ರತಿಷ್ಠಿತ ಉದ್ಯಮಿ ಹಾಗೂ ಭತ್ತ ಸಂಸ್ಕರಣಾ ತಂತ್ರಜ್ಞಾನ ಕ್ಷೇತ್ರದ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy to Global Rice Techie’ ಕೃತಿ ಬಿಡುಗಡೆಗೊಳಿಸಿದ  ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್

    November 2, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಮೂಡಬಿದ್ರಿಯ ಪ್ರತಿಷ್ಠಿತ ಉದ್ಯಮಿ ಹಾಗೂ ಭತ್ತ ಸಂಸ್ಕರಣಾ ತಂತ್ರಜ್ಞಾನ ಕ್ಷೇತ್ರದ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy to Global Rice Techie’ ಕೃತಿಯನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂಬಯಿ ಐಟಿಸಿ ಗ್ರ್ಯಾಂಡ್ ಸೆಂಟ್ರಲ್ ನಲ್ಲಿ ನಡೆದ ಸಮಾರಂಭದಲ್ಲಿ ನಡೆದ ಸಮಾರಂಭದಲ್ಲಿ ಅನಾವರಣಗೊಳಿಸಿದರು.

    ಕೃಷಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳನ್ನು ಅನ್ವೇಷಿಸುವವರಿಗೆ, ಉದ್ಯಮಶೀಲತೆಯ ಕನಸು ಕಾಣುವ ಯುವಜನತೆಗೆ ಹಾಗೂ ಸಾಧನೆಯ ಹಾದಿಯಲ್ಲಿರುವವರಿಗೆ ಈ ಕೃತಿ ಸ್ಫೂರ್ತಿದಾಯಕ ದಾಖಲೆಯಾಗಲಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿಪ್ರಾಯ ಪಟ್ಟರು.

    ಈ ಕೃತಿಯಲ್ಲಿ ಗ್ರಾಮೀಣ ಹಿನ್ನೆಲೆಯಿಂದ ಉದ್ಯಮ ಜಗತ್ತಿಗೆ ಪ್ರವೇಶಿಸಿದ, ಭತ್ತ ಸಂಸ್ಕರಣಾ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮನ್ನಣೆ ಗಳಿಸಿದ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಅಸಾಧಾರಣ ಸಾಧನೆಯ ಪಯಣವನ್ನು ಕಟ್ಟಿಕೊಡುತ್ತದೆ.

    ಅವರ ಉದ್ಯಮಶೀಲತೆ, ತಾಂತ್ರಿಕ ಆವಿಷ್ಕಾರಗಳು, ವೃತ್ತಿಜೀವನದ ಸವಾಲುಗಳು ಹಾಗೂ ಯಶಸ್ಸಿನ ಮೈಲಿಗಲ್ಲುಗಳನ್ನು ಕೃತಿ ದಾಖಲಿಸಿದೆ.ಸಾಮಾನ್ಯ ಗ್ರಾಮೀಣ ಪರಿಸರದಿಂದ ಬದುಕು ಆರಂಭಿಸಿ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಡಾ. ಆಚಾರ್ ಅವರ ಬದುಕು ಪರಿಶ್ರಮ, ಛಲ ಮತ್ತು ದೂರದೃಷ್ಟಿಗೆ ಸಾಕ್ಷಿಯಾಗಿದೆ. ಪ್ರತಿಕೂಲ ಪರಿಸ್ಥಿತಿಗಳನ್ನು ಮೆಟ್ಟಿನಿಂತು ಅವಕಾಶಗಳನ್ನು ಯಶಸ್ಸಿನ ಮೆಟ್ಟಿಲುಗಳನ್ನಾಗಿ ಪರಿವರ್ತಿಸಿದ ಅವರ ಜೀವನಗಾಥೆ ಯುವ ಉದ್ಯಮಿಗಳಿಗೆ ಮಹತ್ವದ ಸಂದೇಶ ನೀಡುತ್ತದೆ.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleಸುರತ್ಕಲ್ ಬಂಟರ ಭವನದಲ್ಲಿ ರಂಗೇರಿದ ರಂಗು ರಂಗಿನ‌ ರಂಗೋತ್ಸವ ಕಾರ್ಯಕ್ರಮ : ಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ
    Next Article ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಚಾಲನೆ: 12 ದಿನಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನ, 6,700ಕ್ಕೂ ಅಧಿಕ ಗಾಯಕರು ಭಾಗಿ

    Related Posts

    ಕರಾವಳಿ

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026
    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.