Close Menu
SK Media NewsSK Media News
    What's Hot

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನಗರದಲ್ಲಿ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಮಹಿಳೆಯ ಬಂಧನ : ಸುಮಾರು 15,30,000/- ಮೌಲ್ಯದ 153 ಗ್ರಾಂ MDMA ವಶ
    ಕರಾವಳಿ

    ನಗರದಲ್ಲಿ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಮಹಿಳೆಯ ಬಂಧನ : ಸುಮಾರು 15,30,000/- ಮೌಲ್ಯದ 153 ಗ್ರಾಂ MDMA ವಶ

    November 3, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ನಗರದಲ್ಲಿ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ
    ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪದಲ್ಲಿ ಓರ್ವ ಮಹಿಳೆಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿತೆಯನ್ನು ಪಂಪ್ ವೆಲ್ ಸಮೀಪದ
    ಉಜ್ಜೋಡಿಯ ಫ್ಲಾಟ್ ನಲ್ಲಿ ವಾಸ್ತವ್ಯ ಹೊಂದಿರುವ
    ನಸೀಮಾ ಎಂದು ಗುರುತಿಸಲಾಗಿದೆ.

    ಪಂಪ್ ವೆಲ್ ಉಜ್ಜೋಡಿಯ ಫ್ಲಾಟ್ ನಲ್ಲಿ ಆರೋಪಿತೆಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯಿಂದ
    ಸುಮಾರು 15,30,000/- ಮೌಲ್ಯದ 153. ಗ್ರಾಂ MDMA ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಆರೋಪಿತೆಯು ಮಂಗಳೂರು ನಗರದಾದ್ಯಂತ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಈ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದುದಾಗಿ, ವಿಚಾರಣೆಯ ವೇಳೆ ತಿಳಿದು ಬಂದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

    Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಚಾಲನೆ: 12 ದಿನಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನ, 6,700ಕ್ಕೂ ಅಧಿಕ ಗಾಯಕರು ಭಾಗಿ
    Next Article ಮೂಡ ರೂಪಿಸಿರುವ ಸಿಡಿಪಿ ಹಾಗೂ ಹೊಸವಲಯ ನಿಯಮಾವಳಿಯ ಅವೈಜ್ಞಾನಿಕ ನೀತಿಗಳಿಂದ ಜನಸಾಮಾನ್ಯರಿಗೆ ಮನೆ ನಿರ್ಮಿಸಲು ಸಮಸ್ಯೆ : ಮಾಜಿ ಸಚಿವ ಪಾಲೆಮಾರ್ ಆರೋಪ

    Related Posts

    ಕರಾವಳಿ

    ನ.20ರಂದು ಮಂಗಳೂರಿನಲ್ಲಿ  ಅಪ್ರತಿಮ ಸಾಮಾಜ ಸುಧಾರಕ, *ಕುದ್ಮುಲ್ ರಂಗರಾಯರ* ಬದುಕು ಮತ್ತು ಸಾಧನೆಗಳನ್ನು ಬಿಂಬಿಸುವ ತುಳು ನಾಟಕ “*ಮಹಾತ್ಮ ಕುದ್ಮುಲ್*”

    November 18, 2026
    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.