Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಬಿಸಿರೋಡ್ ನಲ್ಲಿ ಪ್ರತಿಭಟನೆ – ಜನಸಾಮಾನ್ಯರ ಬದುಕನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುವ ಸರ್ಕಾರ: ಝೀನತ್ ಗೂಡಿನಬಳಿ ಆಕ್ರೋಶ 
    ಕರಾವಳಿ

    ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಬಿಸಿರೋಡ್ ನಲ್ಲಿ ಪ್ರತಿಭಟನೆ – ಜನಸಾಮಾನ್ಯರ ಬದುಕನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುವ ಸರ್ಕಾರ: ಝೀನತ್ ಗೂಡಿನಬಳಿ ಆಕ್ರೋಶ 

    November 5, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬಿ.ಸಿ.ರೋಡ್,ನ 05: ಹಾಲಿನ ದರ ಏರಿಕೆಯನ್ನು ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬಿ.ಸಿ.ರೋಡ್‌ನಲ್ಲಿ ಪ್ರತಿಭಟನಾ ಸಭೆ ನಡೆಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯೆ ಹಾಗೂ ಬಂಟ್ವಾಳ ಪುರಸಭೆಯ ಮಾಜಿ ಸದಸ್ಯೆ ಝೀನತ್ ಗೂಡಿನಬಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿ “. ರೈತರ ಹಿತಾಸಕ್ತಿಯನ್ನು ಕಾಪಾಡುವ ಜೊತೆಗೆ, ಹಾಲು ಖರೀದಿಸುವ ಗ್ರಾಹಕರಿಗೂ ಹೊರೆಯಾಗದಂತೆ ಸಮತೋಲನದ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಆದ್ಯತೆಯಾಗಬೇಕು. ಆದರೆ ಸರ್ಕಾರದ ನೀತಿಯು ಬಂಡವಾಳಶಾಹಿಗಳಿಗೆ ಲಾಭ ಒದಗಿಸಿ ಜನಸಾಮಾನ್ಯರ ಬದುಕನ್ನು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿಸುತ್ತಿದೆ ಎಂದು ಆರೋಪಿಸಿದರು .

    ವಿಮ್ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷೆ ಶಹನಾಝ್ ಪ್ರಾಸ್ತಾವಿಕವಾಗಿ ಮಾತನಾಡಿ ಬೆಲೆ ಏರಿಕೆಯಿಂದ ಸಾಧಾರಣ ಕುಟುಂಬಗಳು ಎದುರಿಸುತ್ತಿರುವ ಸವಾಲುಗಳನ್ನು ಉಲ್ಲೇಖಿಸಿದರು. ಈ ಸಂದರ್ಭದಲ್ಲಿ ಹಾಲಿನ ದರ ಏರಿಕೆ ಖಂಡಿಸಿ ಹಾಗೂ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಲಾಯಿತು.

    ಪ್ರತಿಭಟನಾ ಸಭೆಯಲ್ಲಿ ವಿಮ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝರೀನ ಉಪ್ಪಿನಂಗಡಿ , ಸಮಿತಿ ಸದಸ್ಯೆಯರಾದ ಗೌಸಿಯಾ , ಝೈಬುನ್ನಿಸಾ , ನೌರಿನ್ ಆಲಂಪಾಡಿ ಹಾಗೂ ವಿಮ್ ಪಧಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.

    ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನುಸೈಬಾ ಕಲ್ಲಡ್ಕ ಕಾರ್ಯಕ್ರಮವನ್ನು ನಿರೂಪಿಸಿದರು.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಶುಭಾರಂಭ – ಮುಖ್ಯಮಂತ್ರಿಗಳಿಂದ ಉದ್ಘಾಟನೆ: ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್, ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ
    Next Article ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರಾದ ರಾಮಚಂದ್ರ ರಾವ್, ಜೆ.ಕೆ.ರೈಯವರಿಗೆ ನುಡಿನಮನ – ಸಂತಾಪ ಸೂಚನೆ 

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.