Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರಿನ ಆರ್ ಧನರಾಜ್ ನೇಮಕ : ನೇಮಕಾತಿ ಆದೇಶ ಹೊರಡಿಸಿದ ಎಚ್ ಡಿ ದೇವೇಗೌಡರು 
    ಕರಾವಳಿ

    ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರಿನ ಆರ್ ಧನರಾಜ್ ನೇಮಕ : ನೇಮಕಾತಿ ಆದೇಶ ಹೊರಡಿಸಿದ ಎಚ್ ಡಿ ದೇವೇಗೌಡರು 

    November 9, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ ಆರ್ ಧನರಾಜ್ ನೇಮಕಗೊಂಡಿದ್ದಾರೆ.

    ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡ ಅವರು ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.

    ದೇವೇಗೌಡರ ಆದೇಶದಲ್ಲಿ ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ದರಾಗಿ ರಾಜ್ಯದಲ್ಲಿ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನುಖರಾಗುವಂತೆ ಆದೇಶಿಸಿದ್ದಾರೆ‌.

    ಆರ್ ಧನರಾಜ್ ಅವರು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದಾರೆ.

    Sathish Kapikad

    Share. Facebook Twitter Pinterest LinkedIn Email WhatsApp
    Previous Articleತಾಯಿ-ಮಗು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಲೇಡಿಗೋಶನ್ ಆಸ್ಪತ್ರೆಗೆ ರಾಜ್ಯ ಪ್ರಶಸ್ತಿ ದೊರೆತಿರುವುದು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಸಂದ ಗೌರವ : ಲೇಡಿಗೋಷನ್‍ಗೆ ಎನ್‍ಎಸ್‍ಟಿ ಯಂತ್ರ ಹಸ್ತಾಂತರ ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್
    Next Article ಗೋವನ್ನು ಪೂಜಿಸುವುದರಿಂದ ಸಕಲ ಪಾಪ ನಿವಾರಣೆ : ಗುರುರಾಜ್ ಭಟ್ ರವರ ಮಾಲೀಕತ್ವದ ಗೋ – ಶಾಲೆಯಲ್ಲಿ ಸಾಮರಸ್ಯ ಮಂಗಳೂರು ನೇತೃತ್ವದಲ್ಲಿ ನಡೆದ ಗೋಪೂಜೆಯಲ್ಲಿ ಮಂಜುಳಾ ನಾಯಕ್ 

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.