Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬೈಕಂಪಾಡಿ ಇಂಡಸ್ಟ್ರಿ ಯಲ್ ಏರಿಯಾದಲ್ಲಿರುವ ಫ್ಯಾಕ್ಟರಿಯಲ್ಲಿ ಹೆಗ್ಗಣ ಓಡಾಟ -ಸೂರಜ್ ಇಂಟರ್ನ್ಯಾಷನಲ್, ಮೋರ್ , ಬ್ಲಿಂಕ್ ಇಟ್ ಆನ್ಲೈನ್ ಪ್ಲಾಟ್ಫಾರ್ಮ್,ಮಕ್ ಡೊನಾಲ್ಡ್ಶ್, ಎನ್ ಐಟಿಕೆ ಹಾಸ್ಟೆಲ್ಗಳಿಗೆ ಆಹಾರ ಸರಬರಾಜು ಇಲಾಖಾ ಅಧಿಕಾರಿಗಳಿಂದ ದಿಢೀರ್ ದಾಳಿ : ಪ್ರಕರಣ ದಾಖಲು 
    ಕರಾವಳಿ

    ಬೈಕಂಪಾಡಿ ಇಂಡಸ್ಟ್ರಿ ಯಲ್ ಏರಿಯಾದಲ್ಲಿರುವ ಫ್ಯಾಕ್ಟರಿಯಲ್ಲಿ ಹೆಗ್ಗಣ ಓಡಾಟ -ಸೂರಜ್ ಇಂಟರ್ನ್ಯಾಷನಲ್, ಮೋರ್ , ಬ್ಲಿಂಕ್ ಇಟ್ ಆನ್ಲೈನ್ ಪ್ಲಾಟ್ಫಾರ್ಮ್,ಮಕ್ ಡೊನಾಲ್ಡ್ಶ್, ಎನ್ ಐಟಿಕೆ ಹಾಸ್ಟೆಲ್ಗಳಿಗೆ ಆಹಾರ ಸರಬರಾಜು ಇಲಾಖಾ ಅಧಿಕಾರಿಗಳಿಂದ ದಿಢೀರ್ ದಾಳಿ : ಪ್ರಕರಣ ದಾಖಲು 

    November 16, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಆರೋಗ್ಯ ಸಚಿವ ಯು ಟಿ ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷಿತಾ ಮತ್ತು ಗುಣಮಟ್ಟ ಇಲಾಖೆಯಿಂದ ಅನಿರೀಕ್ಷಿತ ದಾಳಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿಎಚ್ ಇವರ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ ಸೂರತ್ಕಲ್ ವ್ಯಾಪ್ತಿಯಲ್ಲಿ ನಡೆಸಲಾಯಿತು.

    ಸುರತ್ಕಲ್ ನಲ್ಲಿರುವ ಸೂರಜ್ ಇಂಟರ್ನ್ಯಾಷನಲ್ ಹೋಟೆಲ್, ಮೋರ್ ರಿಟೇಲ್ ಮಳಿಗೆ, ಬ್ಲಿಂಕ್ ಇಟ್ ಆನ್ಲೈನ್ ಪ್ಲಾಟ್ಫಾರ್ಮ್,ಮಕ್ ಡೊನಾಲ್ಡ್ಶ್ ರೆಸ್ಟೋರೆಂಟ್, ಎನ್ ಐಟಿಕೆ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ಗಳಿಗೆ ಆಹಾರ ಸರಬರಾಜು ಮಾಡುವ ಕಿಚನ್ ಗಳಿಗೆ ಅನಿರೀಕ್ಷಿತವಾಗಿ ದಾಳಿ ನಡೆಸಲಾಯಿತು.

    ಸೂರಜ್ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ನೈರ್ಮಲ್ಯತೆ ಕಾಪಾಡಿಕೊಳ್ಳದಿರುವುದರಿಂದ ಏಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಯಿತು.

    Mc donald ಸುರತ್ಕಲ್ ಇಲ್ಲಿ ಅಡುಗೆ ಕೋಣೆಯಲ್ಲಿ ನೈರ್ಮಲ್ಯ ಕೊರತೆ ಇರುವುದರಿಂದ ಪ್ರಕರಣ ದಾಖಲಿಸಲಾಯಿತು.

    ಸೂರಜ್ ಇಂಟರ್ನ್ಯಾಷನಲ್ ಹೋಟೆಲ್ ಮತ್ತು ಮಕ್ ಡೊನಾಲ್ಡ್ ರೆಸ್ಟೋರೆಂಟ್ ಗಳಿಂದ ಆಹಾರ ಮಾದರಿಯ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಯಿತು.

    ಬೈಕಂಪಾಡಿ ಇಂಡಸ್ಟ್ರಿ ಯಲ್ ಏರಿಯಾದಲ್ಲಿರುವ ಫಾರ್ಚುನ್ ಇಂಡಸ್ಟ್ರೀಸ್ ಚೀಸ್ ಬಾಲ್ ಸ್ನಾಕ್ಸ್ ತಯಾರಿಸುತ್ತಿದ್ದು ತಯಾರಿಕಾ ಘಟಕ ದಲ್ಲಿ ಹೆಗ್ಗಣಗಳು ಓಡಾಡುತ್ತಿದ್ದು ಹಾಗೂ ಅನೈ ರ್ಮಲ್ಯದಿಂದ ಕೂಡಿದ್ದು ತಯಾರಿಕಾ ಘಟಕಕ್ಕೆ ಸೀಲ್ ಮಾಡಿ ಸೀಜ್ ಮಾಡಲಾಯಿತು.

    Sathish Kapikad 

    Share. Facebook Twitter Pinterest LinkedIn Email WhatsApp
    Previous Article12 ದಿನ, 12 ಗಂಟೆ, 12 ನಿಮಿಷಗಳ ಕಾಲ ನಿರಂತರ ಗಾಯನ ಪ್ರಸ್ತುತಪಡಿಸುವ ಮೂಲಕ ಸಾಂಸ್ಕೃತಿಕ ಮಾಂಡ್ ಸೊಭಾಣ್‌ನಿಂದ ಐತಿಹಾಸಿಕ ನಿರಂತರ ಗಾಯನ ವಿಶ್ವದಾಖಲೆ – 300 ತಂಡಗಳು, 7,235 ಗಾಯಕರು ಮತ್ತು 4,596 ಹಾಡುಗಳು.: ಕೊಂಕಣಿ ಸಂಸ್ಕೃತಿಯ ವಿಜಯವೆಂದು ಬಣ್ಣಿಸಿದ ಡಾ. ರೊನಾಲ್ಡ್ ಕೊಲಾಸೊ : ಕಾರ್ಯಕ್ರಮಕ್ಕೆ ರೂ. 3 ಕೋಟಿಖರ್ಚು- ರೂ.1 ಕೋಟಿ ಅನುದಾನ- ಯಾರು ನೀಡಿದರು.. ಇಲ್ಲಿದೆ ಸಂಪೂರ್ಣ ವಿವರ..
    Next Article ಗುಡಿ ಕೈಗಾರಿಕೆ, ಗೃಹ ಉತ್ಪನ್ನಗಳ ಕಿರು ಉದ್ಯಮಿಗಳನ್ನು ಪ್ರೋತ್ಸಾಹಿಸಿ : ಅಖಂಡ ಭಜನಾ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿರುವ ಸಪ್ತಾ ಸಾಂತ್ ಉದ್ಘಾಟಿಸಿ, ಶಾಸಕ ವೇದವ್ಯಾಸ ಕಾಮತ್

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.