Close Menu
SK Media NewsSK Media News
    What's Hot

    Sheikh Ammar bin Humaid Al Nuaimi Witnesses Graduation of 606 Students at Gulf Medical University's 23rd Convocation

    November 19, 2026

    ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ

    November 18, 2026

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರಾಜ್ಯಮಟ್ಟದ ಸಹಕಾರ ಸಪ್ತಾಹ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಆಯ್ಕೆ : ನವೆಂಬರ್ 20ರಂದು ಪ್ರದಾನ 
    ಕರಾವಳಿ

    ರಾಜ್ಯಮಟ್ಟದ ಸಹಕಾರ ಸಪ್ತಾಹ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಆಯ್ಕೆ : ನವೆಂಬರ್ 20ರಂದು ಪ್ರದಾನ 

    November 16, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಇವರು ಆಯ್ಕೆಯಾಗಿದ್ದಾರೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

    ಪತ್ರಿಕೋದ್ಯಮದಲ್ಲಿ 3 ದಶಗಳ ಅನುಭವ ಇರುವ ಪಿ.ಬಿ.ಹರೀಶ್ ರೈ ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ, ಐನೆಕಿದು-ಸುಬ್ರಹ್ಮಣ್ಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಿಜಯವಾಣಿ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿದ್ದಾರೆ.

    73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನ.20ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleಗುಡಿ ಕೈಗಾರಿಕೆ, ಗೃಹ ಉತ್ಪನ್ನಗಳ ಕಿರು ಉದ್ಯಮಿಗಳನ್ನು ಪ್ರೋತ್ಸಾಹಿಸಿ : ಅಖಂಡ ಭಜನಾ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿರುವ ಸಪ್ತಾ ಸಾಂತ್ ಉದ್ಘಾಟಿಸಿ, ಶಾಸಕ ವೇದವ್ಯಾಸ ಕಾಮತ್
    Next Article ನ.22ರಂದು ಮಂಗಳೂರಿನಲ್ಲಿ ರೋಟರಿ ಚಿಣ್ಣರ ಉತ್ಸವ : ಒಂದು ದಿನದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ

    Related Posts

    ಅಂತಾರಾಷ್ಟ್ರೀಯ

    Sheikh Ammar bin Humaid Al Nuaimi Witnesses Graduation of 606 Students at Gulf Medical University's 23rd Convocation

    November 19, 2026
    ಕರಾವಳಿ

    ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ

    November 18, 2026
    ಕರಾವಳಿ

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.