Close Menu
SK Media NewsSK Media News
    What's Hot

    Sheikh Ammar bin Humaid Al Nuaimi Witnesses Graduation of 606 Students at Gulf Medical University's 23rd Convocation

    November 19, 2026

    ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ

    November 18, 2026

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು:ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು Ocean Pearl ನಲ್ಲಿ ನಡೆದ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಭಾಗವಹಿಸಿದರು.

    ಈ ಸಭೆಯಲ್ಲಿ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚಿಸಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂಸ್ಥೆಗೆ ಬಂದ ವಿಚಾರವಾಗಿ ಸಂಸ್ಥೆಯ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಿಲಾಯಿತು.

    ಸಭೆಯಲ್ಲಿ ಉಪಾಧ್ಯಕ್ಷರಾದ ಅಶೋಕ ಹೆಗ್ಡೆ, ಕಾರ್ಯಕಾರಣಿ ಸದಸ್ಯರಾದ ಎ ಕೆ ನಿಯಾಜ್, ದೇವದಾಸ್, ವಿಜೇತ, ನೂರ್ ಮೊಹಮ್ಮದ್, ರಿಯಾಜ್ ಹಸನ್, ನೀಲ್ ರೋಡ್ರಿಗಸ್, ರಾಕೇಶ್ ಕೋಟಿಯನ್, ಸೂರಜ್ ಆಳ್ವ ಉಪಸ್ಥಿತರಿದ್ದರು.

    ಕಾರ್ಯದರ್ಶಿಗಳಾದ ಸುಪ್ರೀತ್ ಆಳ್ವರವರು ಸಭೆಯಲ್ಲಿ ಕಾರ್ಯಸೂಚಿ (ಏಜೆಂಡ ) ಮಂದಿಸಿದರು.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 
    Next Article ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    Related Posts

    ಅಂತಾರಾಷ್ಟ್ರೀಯ

    Sheikh Ammar bin Humaid Al Nuaimi Witnesses Graduation of 606 Students at Gulf Medical University's 23rd Convocation

    November 19, 2026
    ಕರಾವಳಿ

    ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ

    November 18, 2026
    ಕರಾವಳಿ

    ಮಂಗಳೂರಿನ ಪತ್ರಕರ್ತರಾದ ರೋನ್ಸ್ ಬಂಟ್ವಾಳ, ರಾಜೇಶ್ ದಡ್ಡಂಗಡಿ, ಶಂಶೀರ್ ಬುಡೋಳಿಯವರಿಗೆ ‘ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    November 18, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.