Close Menu
SK Media NewsSK Media News
    What's Hot

    ಸಾವಿರದಂಚಿಗೆ ದಾಪುಗಾಲಿಡುತ್ತಿರುವ ತುಳುನಾಡಿನ ದೈವಿಕ ನಂಬಿಕೆಯ ರಂಗರೂಪ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರ ‘ಶಿವಧೂತ ಗುಳಿಗ” ನಾಟಕ

    November 22, 2026

    ರೋಟರಿ ಸಂಸ್ಥೆಯ ಸೇವೆ ದೇವರು ಮೆಚ್ಚುವಂಥ ಕಾರ್ಯ : ರೋಟರಿ 26ನೇ ವಾರ್ಷಿಕ ಚಿಣ್ಣರ ಉತ್ಸವ ಉದ್ಘಾಟಿಸಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

    November 22, 2026

    ನ್ಯಾಯಯುತ ಬೇಡಿಕೆಗಳಿಗಾಗಿ ಆಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುವುದು ಗ್ಯಾರಂಟಿ : ಸತೀಶ್ ಕುಂಪಲ ಆಕ್ರೋಶ 

    November 21, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನ್ಯಾಯಯುತ ಬೇಡಿಕೆಗಳಿಗಾಗಿ ಆಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುವುದು ಗ್ಯಾರಂಟಿ : ಸತೀಶ್ ಕುಂಪಲ ಆಕ್ರೋಶ 
    ಕರಾವಳಿ

    ನ್ಯಾಯಯುತ ಬೇಡಿಕೆಗಳಿಗಾಗಿ ಆಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುವುದು ಗ್ಯಾರಂಟಿ : ಸತೀಶ್ ಕುಂಪಲ ಆಕ್ರೋಶ 

    November 21, 20261 Min Read
    Share Facebook Twitter Pinterest LinkedIn Email WhatsApp
    {"AIGC":{"ContentPropagator":"001191441900557262083U10400","Label":"1","ReservedCode1":"","ProduceID":"ee68a8cb-ad09-4739-af99-4a3c768181c7","ReservedCode2":"","PropagateID":"ee68a8cb-ad09-4739-af99-4a3c768181c7","ContentProducer":"001191441900557262083U10400"}};
    Share
    Facebook Twitter LinkedIn Pinterest Email WhatsApp

    ಮಂಗಳೂರು : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ವಿವಿಧ ಕಡೆಯ ಸಾವಿರಾರು ಆಶಾ ಕಾರ್ಯಕರ್ತೆಯರು ಕೊರೆಯುವ ಚಳಿಯಲ್ಲಿ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಆಹೋರಾತ್ರಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆ 5 ನೇ ದಿನಕ್ಕೆ ಕಾಲಿಟ್ಟರೂ ಸರ್ಕಾರದ ಕಣ್ಣು ಇನ್ನೂ ತೆರೆದಿಲ್ಲ. ಸ್ಥಳದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಹಲವಾರು ಕಾರ್ಯಕರ್ತರು ಅನಾರೋಗ್ಯಕ್ಕೆ ಈಡಾದರೂ ಸರ್ಕಾರಕ್ಕೆ ಕನಿಕರ ಬಂದಿಲ್ಲ ಅವರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುವುದು ಗ್ಯಾರಂಟಿ ಎಂದು ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹೇಳಿದರು.

    ದಿನನಿತ್ಯ ಬೆಲೆಯೇರಿಕೆ ಮಾಡುತ್ತಿರುವ ಸರ್ಕಾರ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡಲು ಮೀನಮೇಷ ಮಾಡುತ್ತಿದೆ. ಸಮಯಕ್ಕೆ ಸರಿಯಾಗಿ ವೇತನ ಮತ್ತು ಬಾಕಿ ಇರುವ ಪ್ರೋತ್ಸಾಹ ಧನದ ಪಾವತಿಗಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಗಂಭೀರತೆ ಪ್ರದರ್ಶಿಸುತ್ತಿಲ್ಲ. ಬದಲಾಗಿ ಕುಮಾರಕೃಪ ಹೆಸರು ಬದಲಿಸಿ ಗಂಗಾ ನಾಮಕರಣ‌ ಮಾಡಿ ಅದಕ್ಕಾಗಿ ನೂರಾರು ಕೋಟಿ ಖರ್ಚು ಮಾಡುತ್ತಿದೆ. ಇದು ಹೃದಯಶೂನ್ಯ ಸರ್ಕಾರ. ತಕ್ಷಣ ಅವರ ಬೇಡಿಕೆಗಳಿಗೆ ಸ್ಪಂದಿಸಬೇಕೆಂದು ಕುಂಪಲ ರವರು ಆಗ್ರಹಿಸಿದ್ದಾರೆ.

    Sathish Kapikad

    Share. Facebook Twitter Pinterest LinkedIn Email WhatsApp
    Previous Articleಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸಿ ದ್ರೋಹ ಬಗೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ
    Next Article ರೋಟರಿ ಸಂಸ್ಥೆಯ ಸೇವೆ ದೇವರು ಮೆಚ್ಚುವಂಥ ಕಾರ್ಯ : ರೋಟರಿ 26ನೇ ವಾರ್ಷಿಕ ಚಿಣ್ಣರ ಉತ್ಸವ ಉದ್ಘಾಟಿಸಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

    Related Posts

    ಕರಾವಳಿ

    ಸಾವಿರದಂಚಿಗೆ ದಾಪುಗಾಲಿಡುತ್ತಿರುವ ತುಳುನಾಡಿನ ದೈವಿಕ ನಂಬಿಕೆಯ ರಂಗರೂಪ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರ ‘ಶಿವಧೂತ ಗುಳಿಗ” ನಾಟಕ

    November 22, 2026
    ಕರಾವಳಿ

    ರೋಟರಿ ಸಂಸ್ಥೆಯ ಸೇವೆ ದೇವರು ಮೆಚ್ಚುವಂಥ ಕಾರ್ಯ : ರೋಟರಿ 26ನೇ ವಾರ್ಷಿಕ ಚಿಣ್ಣರ ಉತ್ಸವ ಉದ್ಘಾಟಿಸಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

    November 22, 2026
    ಕರಾವಳಿ

    ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸಿ ದ್ರೋಹ ಬಗೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    November 21, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.