Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕೇರಳದ ಕಡಲಿನಲ್ಲಿ ಹಡಗು ಅಗ್ನಿ ದುರಂತ : 18 ಮಂದಿಯ ರಕ್ಷಣೆ
    ರಾಷ್ಟ್ರೀಯ

    ಕೇರಳದ ಕಡಲಿನಲ್ಲಿ ಹಡಗು ಅಗ್ನಿ ದುರಂತ : 18 ಮಂದಿಯ ರಕ್ಷಣೆ

    October 15, 20251 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಜೂ. 10 : ಕೇರಳದ ಕೋಯಿಕ್ಕೋಡ್ ಬೇಪೂರ್ ಸಮೀಪ ಸಿಂಗಾಪುರದ ಕಂಟೈನರ್ ಹಡಗು ಎಂ.ವಿ ವಾನ್ ಹೈ 503 ರಲ್ಲಿ ಅಗ್ನಿ ಅವಘಡ ಸಂಭವಿಸಿದೆ.

    ಹಡಗು ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಡಗಿನಲ್ಲಿದ್ದ 18 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಗಾಯಗೊಂಡ 6 ಮಂದಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಉಳಿದ 12 ಮಂದಿಗೆ ನಗರದ ಹೋಟೆಲ್‌ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಲ್ವರು ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ಕಾಣೆಯಾದ ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

    Share. Facebook Twitter Pinterest LinkedIn Email WhatsApp
    Previous Articleಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ- ಪೈಲೆಟ್, ಏಳು ಜನರ ಸಾವು
    Next Article ದೆಹಲಿಯ ಅಪಾರ್ಟ್‌ಮೆಂಟ್ ಯೊಂದರಲ್ಲಿ ಬೆಂಕಿ : ಬಾಲ್ಕನಿಯಿಂದ ಹಾರಿದ ತಂದೆ ಇಬ್ಬರು ಮಕ್ಕಳು ಸಾವು

    Related Posts

    ಅಂತಾರಾಷ್ಟ್ರೀಯ

    Thumbay to Launch UAE’s First-of-Its-Kind Academic Programs in Longevity Medicine in Partnership with Switzerland’s Geneva College of Longevity Science

    July 13, 2026
    ಕರಾವಳಿ

    ಗಾನ ಕೋಗಿಲೆ ಎಸ್.ಜಾನಕಿ ಹೃದಯಾಘಾತದಿಂದ ನಿಧನ 

    July 11, 2026
    ಕರ್ನಾಟಕ

    ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆ: ಉಪರಾಷ್ಟ್ರಪತಿ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕಾರ

    June 29, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.