Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್
    ಕರ್ನಾಟಕ

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    October 15, 20251 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು. 16 : ನಗರದ ಹಲಸೂರು ಕೆರೆ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಎಂಬಾತನ ಹತ್ಯೆ ನಡೆದಿತ್ತು.ಈ ಕೊಲೆ ಸಂಬಂಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅಲ್ಲದೆ ಜಗದೀಶ್, ಕಿರಣ್, ವಿಮಲ್ ಮತ್ತು ಅನಿಲ್ ಎಂಬವವರ ಮೇಲೂ ಎಫ್ಐಆರ್ ದಾಖಲಾಗಿದೆ.

    ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಅವರ ಮೇಲೆ ಹಲಸೂರು ಕೆರೆಯ ಬಳಿಯ ಅವರ ನಿವಾಸದ ಬಳಿ ಐದು ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಹಲ್ಲೆಯ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅವರ ತಾಯಿ ವಿಜಯಲಕ್ಷ್ಮಿ ಅವರು ಭಾರತಿನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

    Share. Facebook Twitter Pinterest LinkedIn Email WhatsApp
    Previous Articleಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್
    Next Article ಶ್ರೀ ಮಂಜುನಾಥ ದೇವರ ಐತಿಹಾಸಿಕ ದೇವಸ್ಥಾನ ಶ್ರೀ ಕ್ಷೇತ್ರ ಕದ್ರಿಯ ಬಗ್ಗೆ ನಿಮಗೆಷ್ಟು ಗೊತ್ತು ?

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ಮಂಗಳೂರಿನಲ್ಲಿ ಕರಾವಳಿ ಕರ್ನಾಟಕ ಇತಿಹಾಸ ಸಮ್ಮೇಳನ ಯಶಸ್ವಿ : ಸಂಶೋಧಕರು, ಶಿಕ್ಷಣ ತಜ್ಞರು, ಪತ್ರಕರ್ತರು,ಸಮಾಜಮುಖಿ ಚಿಂತಕರು ಒಂದೇ ವೇದಿಕೆಯಲ್ಲಿ..

    July 15, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.