Close Menu
SK Media NewsSK Media News
    What's Hot

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮನನೊಂದು ಸಮಾಜ ಸೇವೆಗೆ ವಿಧಾಯ ಘೋಷಿಸಿದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಐಕಳ ಹರೀಶ್ ಶೆಟ್ಟಿಯವರ ಮನಸ್ತಾಪ ಸುಖಾಂತ್ಯ
    ರಾಷ್ಟ್ರೀಯ

    ಮನನೊಂದು ಸಮಾಜ ಸೇವೆಗೆ ವಿಧಾಯ ಘೋಷಿಸಿದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಐಕಳ ಹರೀಶ್ ಶೆಟ್ಟಿಯವರ ಮನಸ್ತಾಪ ಸುಖಾಂತ್ಯ

    February 26, 2026Updated:February 27, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿಯವರು ಮನ ನೊಂದು ಇನ್ನು ಮುಂದೆ ಸಮಾಜ ಸೇವೆಗೆ ತನ್ನ ಯಾವುದೇ ಕೊಡುಗೆ ಇಲ್ಲವೆಂದು ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕವಾಗಿ ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು.

    ಈ ಹಿನ್ನೆಲೆಯಲ್ಲಿ ಮಾಜಿ ಸಂಸದರಾದ ಗೋಪಾಲ್ ಶೆಟ್ಟಿ, ಬರೋಡ ಶಶಿಧರ ಶೆಟ್ಟಿ, ಮಹೇಶ್ ಶೆಟ್ಟಿ ತೆಳ್ಳಾರ್, ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ , ಪಟ್ಲ ಸತೀಶ್ ಶೆಟ್ಟಿ, ಕೆ. ಕೆ. ಶೆಟ್ಟಿ ಅಹ್ಮದ್ ನಗರ, ಅಶೋಕ್ ಶೆಟ್ಟಿ ಬೆಳ್ಳಾಡಿ, ಅರವಿಂದ್ ಆನಂದ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಶಶಿಧರ ಶೆಟ್ಟಿ ಇನ್ನಂಜೆ, ಉಳ್ತೂರು ಮೋಹನದಾಸ ಶೆಟ್ಟಿ, ಅಶೋಕ್ ಶೆಟ್ಟಿ ಕಲ್ಪವೃಕ್ಷ ಇವರುಗಳ ಉಪಸ್ಥಿತಿಯಲ್ಲಿ ಮುಂಬೈಯಲ್ಲಿ ನಡೆದ ಸಭೆಯಲ್ಲಿ ಮಾತುಕತೆ ನಡೆಸಿ ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಐಕಳ ಹರೀಶ್ ಶೆಟ್ಟಿಯವರ ನಡುವಿನ ಮನಸ್ತಾಪ ಸುಖಾಂತ್ಯ ಕಂಡಿದೆ.

    __Sathish Kapikad 

    Share. Facebook Twitter Pinterest LinkedIn Email WhatsApp
    Previous Articleಡಾ.ಎಂ.ಎನ್ ಆರ್ ಅವರ ಬ್ಯಾಂಕಿಂಗ್ ಕ್ಷೇತ್ರದ ಸಾಧನೆ ಶ್ಲಾಘನೀಯ : ಸ್ಪೀಕರ್ ಯು.ಟಿ.ಖಾದರ್
    Next Article ರೋಟರಿ ಕ್ಲಬ್ ಹಿಲ್‌ಸೈಡ್ ಮಂಗಳೂರು ವತಿಯಿಂದ ಮುಲ್ಲಕಾಡ್ ಸರ್ಕಾರಿ ಶಾಲೆಗೆ ಮೇಲ್ಛಾವಣಿ ಕೊಡುಗೆ

    Related Posts

    ಅಂತಾರಾಷ್ಟ್ರೀಯ

    Thumbay to Launch UAE’s First-of-Its-Kind Academic Programs in Longevity Medicine in Partnership with Switzerland’s Geneva College of Longevity Science

    July 13, 2026
    ಕರಾವಳಿ

    ಗಾನ ಕೋಗಿಲೆ ಎಸ್.ಜಾನಕಿ ಹೃದಯಾಘಾತದಿಂದ ನಿಧನ 

    July 11, 2026
    ಕರ್ನಾಟಕ

    ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆ: ಉಪರಾಷ್ಟ್ರಪತಿ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕಾರ

    June 29, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.