Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸಾಲದ ಹೊರೆ ಹೆಚ್ಚಿಸಿದ ನಿರಾಶಾದಾಯಕ ಬಜೆಟ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್
    ಕರಾವಳಿ

    ಸಾಲದ ಹೊರೆ ಹೆಚ್ಚಿಸಿದ ನಿರಾಶಾದಾಯಕ ಬಜೆಟ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    March 6, 2026Updated:March 6, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

     

    ಮಂಗಳೂರು ‌: ಸಿದ್ದರಾಮಯ್ಯ ಅವರ ಈ ಹಿಂದಿನ‌ ಬಜೆಟ್‌ನಂತೆ ಈ ಬಜೆಟ್ ಕೂಡಾ ಕೇವಲ ಘೋಷಣೆಗೆ ಸೀಮಿತವಾದ ಹಾಗಿದೆ. ಬಜೆಟ್ ಗಾತ್ರ ಹಿಗ್ಗಿದೆ. ಜತೆಗೆ ಸಾಲದ ಹೊರೆಯೂ ಇಮ್ಮಡಿಯಾಗಿದೆ ಎಂದು ದ. ಕ ಜಿಲ್ಲೆಯ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದಾರೆ.

    ಅಬಕಾರಿ ಇಲಾಖೆ ಮೂಲಕ ಸರ್ಕಾರ ಹೆಚ್ಚಿನ ರಾಜಸ್ವ ನಿರೀಕ್ಷಿಸಿರುವುದು ರಾಜ್ಯದ ಜನತೆಯ ದುರಂತ. ಸಾಲದಲ್ಲಿ ಮುಳುಗಿರುವ ಈ ಸರ್ಕಾರ ಬಜೆಟ್ ನ ಶೇ. 25ರಷ್ಟು ಘೋಷಣೆಗಳನ್ನು ಕೂಡಾ ಕಾರ್ಯಗತ ಮಾಡುವುದು ಸಾಧ್ಯವಿಲ್ಲ.

    ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿರುವುದೇ ಬಜೆಟ್ ನ ದೊಡ್ಡ ಸಾಧನೆ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಪುತ್ತೂರು ಮೆಡಿಕಲ್ ಕಾಲೇಜ್ ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ನಿರಾಶಾದಾಯಕ ಬಜೆಟ್ ಎಂದು ನಳಿನ್ ಕುಮಾರ್ ಕಟೀಲು ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    __Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಾ.9ರಿಂದ ಉರ್ವ ಶ್ರೀ ಮಾರಿಗುಡಿ ಜಾತ್ರಾ ಮಹೋತ್ಸವ ಆರಂಭ : ಮಾರ್ಚ್ 6 ರಂದು ಚಂಡಿಕಾ ಯಾಗ
    Next Article ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ನಂದನ್ ಮಲ್ಯ ಮರು ಆಯ್ಕೆ

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.