Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಹಜ್ ಯಾತ್ರಿಕರಿಗೆ ಚುಚ್ಚು ಮದ್ದು ಶಿಬಿರ :ಒಂದೇ ದಿನ 1244 ಯಾತ್ರಿಕರಿಗೆ ಚುಚ್ಚು ಮದ್ದು 
    ಕರಾವಳಿ

    ಹಜ್ ಯಾತ್ರಿಕರಿಗೆ ಚುಚ್ಚು ಮದ್ದು ಶಿಬಿರ :ಒಂದೇ ದಿನ 1244 ಯಾತ್ರಿಕರಿಗೆ ಚುಚ್ಚು ಮದ್ದು 

    March 30, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕರ್ನಾಟಕ ರಾಜ್ಯ ಹಜ್ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಹಜ್ ನಿರ್ವಹಣಾ ಸಮಿತಿ ವತಿಯಿಂದ ಈ ವರ್ಷ ಹಜ್ ಯಾತ್ರೆಗೆ ತೆರಳುವ ದಕ್ಷಿಣ ಕನ್ನಡ ಜಿಲ್ಲೆಯ ಯಾತ್ರಿಕರಿಗೆ ಚುಚ್ಚು ಮದ್ದು ನೀಡುವ ಕಾರ್ಯಕ್ರಮ ಶನಿವಾರ ನಗರದ ಯನೆಪೋಯ ಶಾಲಾ ಆವರಣದಲ್ಲಿ ನಡೆಯಿತು.

    ಒಟ್ಟು 1244 ಯಾತ್ರಿಕರಿಗೆ ಚುಚ್ಚು ಮದ್ದು ನೀಡಲಾಯಿತು.

    ಈ ಸಂದರ್ಭದಲ್ಲಿ ರಾಜ್ಯ ಹಜ್ ಸಮಿತಿ ಸದಸ್ಯ ಸಯ್ಯದ್ ಅಶ್ರಫ್ ತಂಗಲ್, ಯನಪೋಯ ಅಬ್ದುಲ್ಲಾ ಕುನ್ನಿ, ಜಿಲ್ಲಾ ವಕ್ಫ್ ಸಮಿತಿ ಮಾಜಿ ಅಧ್ಯಕ್ಷರಾದ ನಾಸಿರ್ ಲಕಿಸ್ಟಾರ್, ಎಸ್ ಎಂ ರಶೀದ್ ಹಾಜಿ, ಹನೀಫ್ ಹಾಜಿ, ಪುತ್ತು ಬಾವಾ ಹಾಜಿ, ಡಾ. ಅಖ್ತರ್ , ರಫೀಕ್ ಮತ್ತಿತರರು ಉಪಸ್ಥಿತರಿದ್ದರು.

    __Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿಗೆ ಎಂ.ಟಿ. ಅಪೋಲೋ ಓಶನ್ ಆಗಮನ: ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಆಗಮಿಸಿದ 40,000ನೇ ಹಡಗು
    Next Article ಎಸ್‌ಸಿಡಿಸಿಸಿ ಬ್ಯಾಂಕ್ ಹೊಸ ಇತಿಹಾಸ : ರೂ.20,226.19 ಕೋಟಿಗಳ ದಾಖಲೆ ವ್ಯವಹಾರ -ಸಾರ್ವಕಾಲಿಕ ದಾಖಲೆಯ ರೂ.131.14 ಕೋಟಿಗಳ ನಿವ್ವಳ ಲಾಭ 

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.