Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಡಾ| ಆರ್. ಧನರಾಜ್ ನಿರ್ದೇಶನದ”ಕೊರಗ್ಲಾ ತನಿಯಾ” ಮತ್ತು “ಕನ” ಸಿನಿಮಾಕ್ಕೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಮುಹೂರ್ತ: ಬಹುಭಾಷಾ ನಟ ಸುಮನ್ ಸೇರಿದಂತೆ ಗಣ್ಯರಿಂದ ಶುಭ ಹಾರೈಕೆ
    ಕರಾವಳಿ

    ಡಾ| ಆರ್. ಧನರಾಜ್ ನಿರ್ದೇಶನದ”ಕೊರಗ್ಲಾ ತನಿಯಾ” ಮತ್ತು “ಕನ” ಸಿನಿಮಾಕ್ಕೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಮುಹೂರ್ತ: ಬಹುಭಾಷಾ ನಟ ಸುಮನ್ ಸೇರಿದಂತೆ ಗಣ್ಯರಿಂದ ಶುಭ ಹಾರೈಕೆ

    April 23, 2026Updated:April 24, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಪ್ರಾರ್ಥನಾ ಕ್ರಿಯೇಷನ್ಸ್ ಮಂಗಳೂರು ಲಾಂಛನದಲ್ಲಿ ಬಹುಭಾಷೆಯಲ್ಲಿ ಡಾ| ಆರ್. ಧನರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ “ಕೊರಗ್ಲಾ ತನಿಯಾ” (ಕೊರಗಜ್ಜ) ಮತ್ತು “ಕನ” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಎಪ್ರಿಲ್ 23 ಗುರುವಾರ ಬೆಳಿಗ್ಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು.

    ಡಾ| ಆರ್. ಧನರಾಜ್ ಅವರ ಮಾತೃ ಶ್ರೀಯವರು ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಶಾಸಕ ಸಿ.ಬಿ. ಸುರೇಶ್ ಬಾಬು ಅವರು ಆರಂಭ ಫಲಕ ತೋರಿಸಿದರು. ಕನ” ತುಳು ಸಿನಿಮಾಕ್ಕೆ ಉದ್ಯಮಿ ಹಾಗೂ ಸಮಾಜ ಸೇವಕ ಎ .ಜಿ ಶೆಟ್ಟಿ ಆರಂಭ ಫಲಕ ತೋರಿಸಿದರು.

    ಶಾಸಕ ಸಿ.ಬಿ. ಸುರೇಶ್ ಬಾಬು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬಹುಭಾಷಾ ನಟ ಸುಮನ್ ತಲ್ವಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಡಾ| ಆರ್ ಧನರಾಜ್ ಸ್ವಾಗತಿಸಿದರು.

    “ಕೊರಗ್ಲಾ ತನಿಯಾ” (ಕೊರಗಜ್ಜ) ಮತ್ತು “ಕನ” ತುಳು ಚಲನ ಚಿತ್ರದ ಸಹ ನಿರ್ಮಾಪಕಿ ಅರ್ಚನಾ ಶೆಟ್ಟಿ ವಂದನಾರ್ಪಣೆಗೈದರು. ಚೇತನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

    ಚಿತ್ರ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್, ಪಮ್ಮಿ ಕೊಡಿಯಾಲ್ ಬೈಲ್, ಚಿತ್ರದ ನಾಯಕಿ ನಟಿ ಸೇರಿದಂತೆ ಅನೇಕ ಮಂದಿ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

    ಬಹುಭಾಷಾ “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಡಾ ಆರ್ ಧನರಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣದೊಂದಿಗೆ ನಿರ್ದೇಶನ ಮಾಡಲಿದ್ದಾರೆ.

    “ಕನ” ತುಳು ಸಿನಿಮಾಕ್ಕೆ ವಿಶ್ವನಾಥ್ ಕೋಡಿಕಲ್ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಲಿದ್ದಾರೆ. ಅರ್ಚನ ಶೆಟ್ಟಿ ಎರಡೂ ಸಿನಿಮಾಗಳ ಸಹ ನಿರ್ಮಾಪಕಿಯಾಗಿದ್ದಾರೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಎಸ್.ಎಸ್.ಎಲ್.ಸಿ. ಫಲಿತಾಂಶ – 826 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ  
    Next Article ರಾಷ್ಟ್ರೀಯ ದಂತ ಸಲಹಾ ಮಂಡಳಿ ರಚನೆ: ಕರ್ನಾಟಕ ಪ್ರತಿನಿಧಿಯಾಗಿ ಡಾ. ಶಿವಶರಣ್ ಶೆಟ್ಟಿ ನೇಮಕ

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.