Close Menu
SK Media NewsSK Media News
    What's Hot

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರಾಷ್ಟ್ರೀಯ ದಂತ ಸಲಹಾ ಮಂಡಳಿ ರಚನೆ: ಕರ್ನಾಟಕ ಪ್ರತಿನಿಧಿಯಾಗಿ ಡಾ. ಶಿವಶರಣ್ ಶೆಟ್ಟಿ ನೇಮಕ
    ಅಂತಾರಾಷ್ಟ್ರೀಯ

    ರಾಷ್ಟ್ರೀಯ ದಂತ ಸಲಹಾ ಮಂಡಳಿ ರಚನೆ: ಕರ್ನಾಟಕ ಪ್ರತಿನಿಧಿಯಾಗಿ ಡಾ. ಶಿವಶರಣ್ ಶೆಟ್ಟಿ ನೇಮಕ

    April 26, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ರಾಷ್ಟ್ರೀಯ ದಂತ ಆಯೋಗ ಅಧಿನಿಯಮ, 2023ರ ಕಲಂ 11ರ ಅನ್ವಯ ಕೇಂದ್ರ ಸರ್ಕಾರವು ದಂತ ಸಲಹಾ ಮಂಡಳಿಯನ್ನು ರಚಿಸಿ ಆದೇಶ ಹೊರಡಿಸಿದ್ದು,ಇದರಲ್ಲಿ ಕರ್ನಾಟಕ ರಾಜ್ಯ ಪ್ರತಿನಿಧಿಯಾಗಿ ಡಾ. ಶಿವ ಶರಣ್ ಶೆಟ್ಟಿ ಅವರನ್ನು ನೇಮಕ ಮಾಡಿದೆ.

    ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ದಂತ ಶಿಕ್ಷಣ ವಿಭಾಗದಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ.

    ಈ ಮಂಡಳಿಗೆ ರಾಷ್ಟ್ರೀಯ ದಂತ ಆಯೋಗದ ಅಧ್ಯಕ್ಷರು ಹುದ್ದೆ ಅನ್ವಯ ಅಧ್ಯಕ್ಷರಾಗಿದ್ದು, ಆಯೋಗದ ಜೊತೆ ರಾಜ್ಯಗಳ ಪ್ರತಿನಿಧಿಗಳನ್ನೂ ಮಂಡಳಿಯಲ್ಲಿ ಆಯ್ಕೆ ಮಾಡಲಾಗುತ್ತದೆ. ಈ ಕುರಿತು ಹೆಚ್ಚುವರಿ ಕಾರ್ಯದರ್ಶಿ ಡಾ. ವಿನೋದ್ ಕೋಟ್ವಾಲ್ ಆದೇಶ ಹೊರಡಿಸಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಡಾ| ಆರ್. ಧನರಾಜ್ ನಿರ್ದೇಶನದ”ಕೊರಗ್ಲಾ ತನಿಯಾ” ಮತ್ತು “ಕನ” ಸಿನಿಮಾಕ್ಕೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಮುಹೂರ್ತ: ಬಹುಭಾಷಾ ನಟ ಸುಮನ್ ಸೇರಿದಂತೆ ಗಣ್ಯರಿಂದ ಶುಭ ಹಾರೈಕೆ
    Next Article ಸಾಂಸ್ಕೃತಿಕ ಸಂಘಟಕ, ನಾಟಕಕಾರ ಹಾಗೂ ರಾಜಕಾರಣಿ ,ರಾಮಚಂದ್ರ ಬೈಕಂಪಾಡಿ ನೈಜ ಕಾಳಜಿಯ ಸಾಂಸ್ಕೃತಿಕ ನಾಯಕ : ಡಾ. ಪ್ರಭಾಕರ ಜೋಶಿ 

    Related Posts

    ಅಂತಾರಾಷ್ಟ್ರೀಯ

    Thumbay to Launch UAE’s First-of-Its-Kind Academic Programs in Longevity Medicine in Partnership with Switzerland’s Geneva College of Longevity Science

    July 13, 2026
    ಅಂತಾರಾಷ್ಟ್ರೀಯ

    ಮಂಗಳೂರಿನ ಯಶೋಧಾ ರಾಜೇಶ್ ಅವರಿಗೆ ಥೈಲ್ಯಾಂಡ್‌ನಲ್ಲಿ “ಮಿಸೆಸ್ ಟೂರಿಸಂ ಇಂಟರ್‌ನ್ಯಾಷನಲ್ ಟ್ಯಾಲೆಂಟ್ ಕ್ವೀನ್ ವಿನ್ನರ್ 2026” ಕಿರೀಟ

    June 19, 2026
    ಅಂತಾರಾಷ್ಟ್ರೀಯ

    ಇನ್-ಲ್ಯಾಂಡ್ ಗ್ರೂಪ್‌ನ ನೂತನ ಐಷಾರಾಮಿ ಜೀವನಶೈಲಿಯ “ಇನ್ಲ್ಯಾಂಡ್ ಆಸ್ಕಾಟ್”ನ ಮಾಡೆಲ್ ಫ್ಲಾಟ್ ಉದ್ಘಾಟನೆ

    June 13, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.