Close Menu
SK Media NewsSK Media News
    What's Hot

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮೇ 22, 2010ರಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22ರಂದು ಶ್ರದ್ಧಾಂಜಲಿ
    ಅಂತಾರಾಷ್ಟ್ರೀಯ

    ಮೇ 22, 2010ರಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22ರಂದು ಶ್ರದ್ಧಾಂಜಲಿ

    May 20, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    (ಕಡತ ಚಿತ್ರ)

    ಮಂಗಳೂರು, ಮೇ.20 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22ರ ಮುಂಜಾನೆ ಏರ್‌ ಇಂಡಿಯಾ ವಿಮಾನ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಶುಕ್ರವಾರಕ್ಕೆ 16 ವರ್ಷ ಪೂರ್ಣವಾಗುತ್ತದೆ.

    ಮೇ 22ರ ಮುಂಜಾನೆ ಏರ್‌ ಇಂಡಿಯಾ ವಿಮಾನ ರನ್‌ವೇಯಿಂದ ಜಾರಿ ಕೆಳಕ್ಕೆ ಬಿದ್ದು ಸಂಭವಿಸಿದ ಮಹಾ ದುರಂತ ನಡೆದು ಹಲವು ವರ್ಷಗಳೇ ಕಳೆದರೂ ಕಹಿ ಘಟನೆ ಮಾತ್ರ ಎಲ್ಲರ ಮನದಲ್ಲಿ ಜೀವಂತವಾಗಿದೆ.

    ದುಬೈಯಿಂದ ಮರಳುತ್ತಿದ್ದ ವಿಮಾನ ಬಜ್ಪೆ ವಿಮಾನ ನಿಲ್ದಾಣದ ತೀರಾ ಸಮೀಪ ಇನ್ನೇನು ಇಳಿಬೇಕು ಅನ್ನುವಷ್ಟರಲ್ಲಿ ಮಹಾ ದುರಂತ ಸಂಭವಿಯೇ ಬಿಟ್ಟಿತ್ತು. ದೇಶವನ್ನೇ ಬೆಚ್ಚಿಬೀಳಿಸಿದ್ದ, ಈ ಘಟನೆ ಜಾಗತಿಕ ಮಟ್ಟದಲ್ಲಿ ಭಾರೀ ಸುದ್ದಿಗೆ ಕಾರಣವಾಯಿತು.

    ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತವಾದ ಹಿನ್ನಲೆಯಲ್ಲಿ, ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜರಗಿಸುತ್ತಾ ಬಂದಿದ್ದು, ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ.

    ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮೇ 22 ರಂದು ಬೆಳಿಗ್ಗೆ 10 ಗಂಟೆಗೆ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಸಾರ್ವಜನಿಕರ ಉಪಯೋಗಕ್ಕಾಗಿ ಸ್ನಾನಗೃಹ ಸಹಿತ 10 ಶೌಚಾಲಯಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್
    Next Article ದ.ಕ.ಜಿಲ್ಲೆ : ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    Related Posts

    ಕರಾವಳಿ

    ಪುಣೆಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಡಾ| ಜೇಷಾ ರಿಮಿನ್‌ರವರ ಚತುರ್ಥ ಪುಣ್ಯಸ್ಮರಣೆ ಪ್ರಯುಕ್ತ ಮಂಗಳೂರಿನಲ್ಲಿ ರಕ್ತದಾನ ಶಿಬಿರ

    September 11, 2026
    ಕರಾವಳಿ

    ಬಂಟ್ಸ್ ಹಾಸ್ಟೆಲ್ ನಲ್ಲಿ ಸೆ. 14ರಿಂದ 16ರವರೆಗೆ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ – ಸಾಧಕರಿಗೆ ಸನ್ಮಾನ

    September 8, 2026
    ಅಂತಾರಾಷ್ಟ್ರೀಯ

    Gulf Medical University Commences 2026–2027 Academic Year, Reinforcing Its Commitment to Excellence in Health Professions Education

    September 7, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.