Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ತಲಪಾಡಿ ಶ್ರೀ ಕೃಷ್ಣ ಭಜನಾ ಮಂದಿರ ವತಿಯಿಂದ ಬಡ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗು ವಿತರಣೆ
    ಕರಾವಳಿ

    ತಲಪಾಡಿ ಶ್ರೀ ಕೃಷ್ಣ ಭಜನಾ ಮಂದಿರ ವತಿಯಿಂದ ಬಡ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗು ವಿತರಣೆ

    May 24, 2026Updated:May 25, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಶ್ರೀ ಕೃಷ್ಣ ಭಜನಾ ಮಂದಿರ ಕೆ ಸಿ ರೋಡ್ ತಲಪಾಡಿ ಇದರ ವತಿಯಿಂದ 2026 ನೇ ಸಾಲಿನಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗಿನ ಬಡ ಮಕ್ಕಳಿಗೆ ದಿನಾಂಕ 24-05-2026 ರಂದು ಪುಸ್ತಕ ಮತ್ತು ಬ್ಯಾಗು ವಿತರಣೆಯನ್ನು ಗಣ್ಯರ ಉಪಸ್ಥಿತಿಯಲ್ಲಿ ನಡೆಸಲಾಯಿತು.

    ಒಟ್ಟು 65 ಮಂದಿ ವಿದ್ಯಾರ್ಥಿಗಳಿಗೆ ಅವರ ಅವಶ್ಯಕತೆ ಅನುಗುಣವಾಗಿ ಸಂಪೂರ್ಣ ಪುಸ್ತಕ ನೀಡಲಾಯಿತು ಅಲ್ಲದೆ 2026 ನೇ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ವಿಶೇಷ ಸಾಧನೆಗೈದ ಎರಡು ಬಡ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪುರಸ್ಕಾರ ನೀಡಲಾಯಿತು.

    ಈ ಕಾರ್ಯಕ್ರಮಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲಾ ಮಹನೀಯರಿಗೆ ಮಂದಿರದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಬಡತನ ನಿರ್ಮೂಲನೆ, ಸಮಾಜದಲ್ಲಿ ಸಮಾನತೆಗೆ ಶಿಕ್ಷಣ ಪ್ರಮುಖ ಅಸ್ತ್ರ. ಶಿಕ್ಷಣಕ್ಕೆ ಆದ್ಯತೆ ನೀಡುವ ಕೃಷ್ಣ ಜೆ. ಪಾಲೆಮಾರ್ ಅವರ ಗುಣ ಶ್ಲಾಘನೀಯ : ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್ 
    Next Article 7 ವರ್ಷಗಳ ಬಳಿಕ ಅಮ್ಮ ಮಂಗಳೂರಿಗೆ.. – ಮೇ 28 ಮತ್ತು29ರಂದು ಬೋಳೂರಿನಲ್ಲಿ ಜೀವನೋಲ್ಲಾಸದ ಸಂಭ್ರಮಾಚರಣೆ.

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.