Close Menu
SK Media NewsSK Media News
    What's Hot

    ಮಂಗಳೂರಿನ ಐತಿಹಾಸಿಕ ಕ್ಷೇತ್ರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇಂದು ವಿಜೃಂಭಣೆಯಿಂದ ನಡೆದ ಗುರುಪೂರ್ಣಿಮೆ ಆಚರಣೆ

    July 29, 2026

    ಅಮೆರಿಕದ ಸಂಸತ್ತಿನ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ ಕರ್ನಾಟಕದ ಸಚಿವರಾದ ಡಾ. ಯು.ಟಿ.ಖಾದರ್ 

    July 29, 2026

    ಗಾಂಜಾ, ಎಂಡಿಎಂಎ, ಚರಸ್ ಸೇರಿದಂತೆ ರೂ. 82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ಹಾಕಿದ ಮಂಗಳೂರು ಪೊಲೀಸರು

    July 29, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಜೂನ್ 21 ರಿಂದ ಜುಲೈ 10 ರೊಳಗೆ ದಂಡ ಪಾವತಿಸಿದರೆ ಶೇ.50 ರಿಯಾಯಿತಿ
    ಕರಾವಳಿ

    ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಜೂನ್ 21 ರಿಂದ ಜುಲೈ 10 ರೊಳಗೆ ದಂಡ ಪಾವತಿಸಿದರೆ ಶೇ.50 ರಿಯಾಯಿತಿ

    June 5, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    (ಸಾಂದರ್ಭಿಕ ಚಿತ್ರ)

    ಮಂಗಳೂರು, ಜೂ.05 : ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ.

    ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.

    1991 ರಿಂದ 2022 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಒ.)ಅಧಿಕಾರಿಗಳು ದಾಖಲಿಸಿರುವ ಪ್ರಕರಕಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ.

    ಮಂಗಳೂರು ಆರ್.ಟಿ.ಓ ಕಛೇರಿಯಲ್ಲಿ ಈ ಅವಧಿಯಲ್ಲಿ 2724 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು, ಸಂಬಂಧಪಟ್ಟ ವಾಹನ ಮಾಲೀಕರು ಜೂನ್ 21 ರಿಂದ ಜುಲೈ 10 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿಕೊಳ್ಳಬಹುದು ಎಂದು ಮಂಗಳೂರು ಉಪಸಾರಿಗೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಜಿಆರ್‌ಟಿಎ ಅಂತರರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಬಾಲಕ ಅಂಶ್ ಸಾಗರ್ ವಿಶೇಷ ಸಾಧನೆ
    Next Article ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ : ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಜಿಲ್ಲಾಧಿಕಾರಿ

    Related Posts

    ಕರಾವಳಿ

    ಮಂಗಳೂರಿನ ಐತಿಹಾಸಿಕ ಕ್ಷೇತ್ರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇಂದು ವಿಜೃಂಭಣೆಯಿಂದ ನಡೆದ ಗುರುಪೂರ್ಣಿಮೆ ಆಚರಣೆ

    July 29, 2026
    ಅಂತಾರಾಷ್ಟ್ರೀಯ

    ಅಮೆರಿಕದ ಸಂಸತ್ತಿನ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ ಕರ್ನಾಟಕದ ಸಚಿವರಾದ ಡಾ. ಯು.ಟಿ.ಖಾದರ್ 

    July 29, 2026
    ಕರಾವಳಿ

    ಗಾಂಜಾ, ಎಂಡಿಎಂಎ, ಚರಸ್ ಸೇರಿದಂತೆ ರೂ. 82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ಹಾಕಿದ ಮಂಗಳೂರು ಪೊಲೀಸರು

    July 29, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.