Close Menu
SK Media NewsSK Media News
    What's Hot

    ಮಂಗಳೂರಿನ ಐತಿಹಾಸಿಕ ಕ್ಷೇತ್ರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇಂದು ವಿಜೃಂಭಣೆಯಿಂದ ನಡೆದ ಗುರುಪೂರ್ಣಿಮೆ ಆಚರಣೆ

    July 29, 2026

    ಅಮೆರಿಕದ ಸಂಸತ್ತಿನ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ ಕರ್ನಾಟಕದ ಸಚಿವರಾದ ಡಾ. ಯು.ಟಿ.ಖಾದರ್ 

    July 29, 2026

    ಗಾಂಜಾ, ಎಂಡಿಎಂಎ, ಚರಸ್ ಸೇರಿದಂತೆ ರೂ. 82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ಹಾಕಿದ ಮಂಗಳೂರು ಪೊಲೀಸರು

    July 29, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರಮೀಝಾ ನಾಸೀರ್ ಅವರಿಗೆ ತಮ್ಮ ಅತೀವ ಸಾಧನೆಗಾಗಿ ಒಲಿದ ದ.ಕ. ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಪಟ್ಟ
    ಕರಾವಳಿ

    ರಮೀಝಾ ನಾಸೀರ್ ಅವರಿಗೆ ತಮ್ಮ ಅತೀವ ಸಾಧನೆಗಾಗಿ ಒಲಿದ ದ.ಕ. ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಪಟ್ಟ

    June 7, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಮಹಿಳಾ ಘಟಕದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ಭಾನು ಅವರನ್ನು ಆಯ್ಕೆ ಮಾಡಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾಕೆ ಮಾಧವ ಗೌಡ ಅವರ ಶಿಫಾರಸಿನ ಮೇರೆಗೆ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ರಾಜ್ಯ ಮಹಿಳಾ ಕಾರ್ಯಕರ್ತೆಯರ ಸಭೆಯಲ್ಲಿ ರಮೀಜಾ ಭಾನು ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

    ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಕೆ. ಕೃಷ್ಣ ರೆಡ್ಡಿ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ರಾಜ್ಯ ನಾಯಕರಾದ ಕನ್ಯಾಕುಮಾರಿ, ಶ್ರೀಮಣಿ, ರಾಜೇಶ್ವರಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ : ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಜಿಲ್ಲಾಧಿಕಾರಿ
    Next Article ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

    Related Posts

    ಕರಾವಳಿ

    ಮಂಗಳೂರಿನ ಐತಿಹಾಸಿಕ ಕ್ಷೇತ್ರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಇಂದು ವಿಜೃಂಭಣೆಯಿಂದ ನಡೆದ ಗುರುಪೂರ್ಣಿಮೆ ಆಚರಣೆ

    July 29, 2026
    ಅಂತಾರಾಷ್ಟ್ರೀಯ

    ಅಮೆರಿಕದ ಸಂಸತ್ತಿನ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ ಕರ್ನಾಟಕದ ಸಚಿವರಾದ ಡಾ. ಯು.ಟಿ.ಖಾದರ್ 

    July 29, 2026
    ಕರಾವಳಿ

    ಗಾಂಜಾ, ಎಂಡಿಎಂಎ, ಚರಸ್ ಸೇರಿದಂತೆ ರೂ. 82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ಹಾಕಿದ ಮಂಗಳೂರು ಪೊಲೀಸರು

    July 29, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.