Close Menu
SK Media NewsSK Media News
    What's Hot

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಹಲ್ಲೆ ಪ್ರಕರಣ: ಶಾಸಕ ವೇದವ್ಯಾಸ ಕಾಮತ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್ 
    ಕರಾವಳಿ

    ಹಲ್ಲೆ ಪ್ರಕರಣ: ಶಾಸಕ ವೇದವ್ಯಾಸ ಕಾಮತ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್ 

    July 9, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧದ ಎಫ್ಐಆರ್ ನ್ನು ಹೈಕೋರ್ಟ್ ರದ್ದುಗೊಳಿಸಿತು.

    ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣವಾಗಿತ್ತು. ಮಾನ್ಯ ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನನ್ನ ಸಹಿತ ಅನೇಕ ಬಿಜೆಪಿ ಶಾಸಕರು, ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಾಗಿದೆ. ಆದರೆ ಸುಳ್ಳಿನ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂಬುದು ಈ ತೀರ್ಪಿನಿಂದ ಸಾಬೀತಾಗಿದೆ ಎಂದರು.

    ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರು ಏಳು ಪಟ್ನಾ ಮೊಗವೀರ ಸಂಯುಕ್ತ ಸಭಾ (ಕದ್ರಿ)ದ ವತಿಯಿಂದ ಕದ್ರಿ ಮಂಜುನಾಥ ಸ್ವಾಮಿಗೆ “ಮಲ್ಲಿಗೆ ಅಲಂಕಾರ ಸೇವೆ”
    Next Article ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    Related Posts

    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    ಕರಾವಳಿ

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.