Close Menu
SK Media NewsSK Media News
    What's Hot

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ
    ಕರಾವಳಿ

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಜುಲೈ.17: ಬಂಟ್ವಾಳದಲ್ಲಿ ಲಾವಣ್ಯ ಎಂಬ ಯುವತಿಯ ಬರ್ಬರ ಹತ್ಯೆ, ಮತ್ತೊಂದು ಪ್ರಕರಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಣಾಂತಿಕ ಚೂರಿ ಇರಿತ ಘಟನೆಗಳು ರಾಜ್ಯದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಧೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದರ ಸತ್ಯ ದರ್ಶನವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಕಳವಳ ವ್ಯಕ್ತಪಡಿಸಿದರು.

    ಆರೋಪಿಗಳಿಗೆ ಕಾನೂನಿನ ಯಾವುದೇ ಭಯವಿಲ್ಲದೇ ಹಾಡಹಗಲೇ ಮುಗ್ಧ ಜೀವಗಳನ್ನು ಬಲಿ ಪಡೆಯುವ ಧೈರ್ಯ ಬರಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ.

    ಬದುಕಿನಲ್ಲಿ ಅನೇಕ ಕನಸುಗಳನ್ನು ಕಂಡು, ಬಾಳಿ ಬದುಕಬೇಕಿದ್ದ ಯುವತಿಯ ಅಮಾನುಷ ಹತ್ಯೆಗೈದ ಆರೋಪಿಯನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು. ಆತನಿಗೆ ಅತ್ಯಂತ ಕಠಿಣ ಶಿಕ್ಷೆಯಾಗುವ ಮೂಲಕ ಹೆಣ್ಣುಮಕ್ಕಳಿಗೆ ನಿರ್ಭೀತ ವಾತಾವರಣ ಸೃಷ್ಟಿಯಾಗಬೇಕು. ಆ ನಿಟ್ಟಿನಲ್ಲಿ ರಾಜ್ಯದ ಗೃಹ ಸಚಿವರು ಇನ್ನಾದರೂ ಮೈಚಳಿ ಬಿಟ್ಟು ಕಾರ್ಯೋನ್ಮುಖವಾಗಲಿ ಎಂದು ಶಾಸಕರು ಆಗ್ರಹಿಸಿದರು.

    _ Sathish kapikad 

    Share. Facebook Twitter Pinterest LinkedIn Email WhatsApp
    Previous Articleಬಿ ಸಿ ರೋಡ್ : ಲಾವಣ್ಯ ಗೌಡ ಕೊಲೆ ಪ್ರಕರಣ – ಬರ್ಬರ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯ ಬಂಧನ.
    Next Article ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    Related Posts

    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    ಕರಾವಳಿ

    ಬಿ ಸಿ ರೋಡ್ : ಲಾವಣ್ಯ ಗೌಡ ಕೊಲೆ ಪ್ರಕರಣ – ಬರ್ಬರ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯ ಬಂಧನ.

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.