Close Menu
SK Media NewsSK Media News
    What's Hot

    ಜುಲೈ 29ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಆಚರಣೆ

    July 27, 2026

    ನಗರದ ಪ್ರತಿಷ್ಠಿತ ಸಂಸ್ಥೆ ರೋಹನ್ ಕಾರ್ಪೊರೇಷನ್ ವತಿಯಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಗೌರವ ಸಮ್ಮಾನ

    July 25, 2026

    Excellence in Dental Education: Gulf Medical University’s College of Dentistry Sets the Clinical Benchmark with 120 Dental Chairs and a Dedicated Teaching Hospital

    July 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಯುವ ಕಾಂಗ್ರೆಸ್ ನ ದ.ಕ ಜಿಲ್ಲಾ ಕಾರ್ಯದರ್ಶಿಯಾಗಿ ಆಯಿಷಾ.ಪಿ ನೇಮಕ
    ಕರಾವಳಿ

    ಯುವ ಕಾಂಗ್ರೆಸ್ ನ ದ.ಕ ಜಿಲ್ಲಾ ಕಾರ್ಯದರ್ಶಿಯಾಗಿ ಆಯಿಷಾ.ಪಿ ನೇಮಕ

    July 22, 2026Updated:July 22, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬೆಂಗಳೂರು/ ಮಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಇವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ಇವರ ಅನುಮೋದನೆಯೊಂದಿಗೆ ಆಯಿಷಾ.ಪಿ, ಇವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

    ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ಮಂಜುನಾಥ್ ಹೆಚ್.ಎಸ್. ಅವರು ತಮ್ಮ ಪ್ರಕಟಣೆಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ.

    ಹೆಲ್ತ್ ಇನ್ಸ್ ಪೆಕ್ಟರ್ & ಲೇಖಕಿ ಆಗಿರುವ ಆಯಿಷಾ ಅವರು ಪತ್ರಕರ್ತ, ಟಿವಿ ನಿರೂಪಕ ಶಂಶೀರ್ ಬುಡೋಳಿ ಅವರ ಪತ್ನಿಯಾಗಿದ್ದಾರೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಬರುತ್ತಿದ್ದಾಳೆ “ಶ್ರೀಮತಿ ಸತ್ಯಭಾಮ” :ಮೇಕಪ್‌ಗೆ ಕುಳಿತಿದ್ದಾಳೆ
    Next Article ಜಾಗತಿಕ ‘ಎಲ್ ನಿನೋ’ ಹವಾಮಾನ ವೈಪರೀತ್ಯ – ತಾಪಮಾನ ಏರಿಕೆ -ಬರದ ಭೀತಿ : ಸರ್ಕಾರದಿಂದ ಮುನ್ನೆಚ್ಚರಿಕೆ ಕಾರ್ಯತಂತ್ರ

    Related Posts

    ಕರಾವಳಿ

    ಜುಲೈ 29ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಆಚರಣೆ

    July 27, 2026
    ಕರಾವಳಿ

    ನಗರದ ಪ್ರತಿಷ್ಠಿತ ಸಂಸ್ಥೆ ರೋಹನ್ ಕಾರ್ಪೊರೇಷನ್ ವತಿಯಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಗೌರವ ಸಮ್ಮಾನ

    July 25, 2026
    ಕರಾವಳಿ

    Excellence in Dental Education: Gulf Medical University’s College of Dentistry Sets the Clinical Benchmark with 120 Dental Chairs and a Dedicated Teaching Hospital

    July 25, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.