Close Menu
SK Media NewsSK Media News
    What's Hot

    ಅಮೆರಿಕದ ಸಂಸತ್ತಿನ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ ಕರ್ನಾಟಕದ ಸಚಿವರಾದ ಡಾ. ಯು.ಟಿ.ಖಾದರ್ 

    July 29, 2026

    ಗಾಂಜಾ, ಎಂಡಿಎಂಎ, ಚರಸ್ ಸೇರಿದಂತೆ ರೂ. 82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ಹಾಕಿದ ಮಂಗಳೂರು ಪೊಲೀಸರು

    July 29, 2026

    ಕರ್ನಾಟಕದ ಆಹಾರ ಸುರಕ್ಷತೆಗೆ ಹೊಸ ನಿಯಮ: ಅಮೆರಿಕದ ಪ್ರತಿಷ್ಠಿತ Purdue ವಿಶ್ವವಿದ್ಯಾಲಯದೊಂದಿಗೆ ಸಮಾಲೋಚನೆ

    July 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಅನಿರೀಕ್ಷಿತವಾಗಿ ಬಿರುಸು ಪಡೆಯುತ್ತಿರುವ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ  (ಜುಲೈ 25ರಂದು)ರಜೆ ಘೋಷಣೆ
    ಕರಾವಳಿ

    ಅನಿರೀಕ್ಷಿತವಾಗಿ ಬಿರುಸು ಪಡೆಯುತ್ತಿರುವ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ  (ಜುಲೈ 25ರಂದು)ರಜೆ ಘೋಷಣೆ

    July 24, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಜುಲೈ 24:ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

    ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (2nd PU ವರೆಗೆ) ಜುಲೈ 25, ಶನಿವಾರ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

    ಆದರೆ ಪದವಿ, ವೈದ್ಯಕೀಯ, ಡಿಪ್ಲೊಮಾ ಹಾಗೂ ಇತರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

    ಜಿಲ್ಲಾಡಳಿತವು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತವಾಗಿರಲು ಮನವಿ ಮಾಡಿದೆ. ಮಳೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶಗಳನ್ನು ಜಿಲ್ಲಾಡಳಿತದ ವತಿಯಿಂದ ಪ್ರಕಟಿಸಲಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ

    _Sathish Kapikad.

    Share. Facebook Twitter Pinterest LinkedIn Email WhatsApp
    Previous Articleಜುಲೈ 27ರಂದು ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಶುಭಾರಂಭ: ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್
    Next Article ಮಂಗಳೂರು ಪಾಲಿಕೆಗೆ ನೂತನ ಕಮಿಷನರ್ ನೇಮಕ

    Related Posts

    ಅಂತಾರಾಷ್ಟ್ರೀಯ

    ಅಮೆರಿಕದ ಸಂಸತ್ತಿನ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ ಕರ್ನಾಟಕದ ಸಚಿವರಾದ ಡಾ. ಯು.ಟಿ.ಖಾದರ್ 

    July 29, 2026
    ಕರಾವಳಿ

    ಗಾಂಜಾ, ಎಂಡಿಎಂಎ, ಚರಸ್ ಸೇರಿದಂತೆ ರೂ. 82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ಹಾಕಿದ ಮಂಗಳೂರು ಪೊಲೀಸರು

    July 29, 2026
    ಕರಾವಳಿ

    ಕರ್ನಾಟಕದ ಆಹಾರ ಸುರಕ್ಷತೆಗೆ ಹೊಸ ನಿಯಮ: ಅಮೆರಿಕದ ಪ್ರತಿಷ್ಠಿತ Purdue ವಿಶ್ವವಿದ್ಯಾಲಯದೊಂದಿಗೆ ಸಮಾಲೋಚನೆ

    July 28, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.