Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸಂಘನಿಕೇತನ : 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
    ಕರಾವಳಿ

    ಸಂಘನಿಕೇತನ : 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    August 14, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ನಗರದ ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ೭೯ ನೇ ವರ್ಷದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಂಡಿತು . ಐದು ದಿನಗಳ ಪರ್ಯಂತ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು ವಿವಿಧ ಧಾರ್ಮಿಕ , ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿರುವುದು .

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರ ಮಾನ್ಯ ಸಂಘಚಾಲಕ್ ಡಾ . ಸತೀಶ್ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು . ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಪ್ರಚಾರಕರಾದ ಶ್ರೀ ಸುರೇಶ್ ಜಿ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.

    ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ನ ಉಪಾಧ್ಯಕ್ಷ ಶ್ರೀ ಕೆ . ರಘುವೀರ್ ಕಾಮತ್ , ಕಾರ್ಯದರ್ಶಿ ಗಜಾನನ ಪೈ , ಸೇವಾ ಭಾರತಿ ಪ್ರಮುಖ ವಿನೋದ್ ಶೆಣೈ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರುಗಳಾದ ಶ್ರೀ . ಆನಂದ ಪಾಂಗಳ , ಶ್ರೀ ಕೆ . ಪದ್ಮನಾಭ , ಸ್ಮಿತಾ ಎಂ , ಪ್ರಧಾನ ಕಾರ್ಯದರ್ಶಿ ಶ್ರೀ ಜಿ . ಸುರೇಶ್ ವಿ . ಕಾಮತ್ , ಕೋಶಾಧಿಕಾರಿ ಶ್ರೀ ರಂಗನಾಥ್ ಹಾಗೂ ಜೊತೆಕಾರ್ಯದರ್ಶಿಗಳಾದ ನಂದನ್ ಮಲ್ಯ , ಜೀವನರಾಜ್ ಶೆಣೈ , ಗಣೇಶ್ ಪ್ರಸಾದ್ ಹಾಗೂ ಪೂರ್ಣಿಮಾ ಶೆಣೈ ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous ArticleThumbay Group Enters Its 30th Year in the UAE : Founded in 1997 by Dr. Thumbay Moideen
    Next Article ಆಗಸ್ಟ್ 16ರಂದು ಪಿಲಿಕುಳದಲ್ಲಿ ಆಟಿಕೂಟ ಕಾರ್ಯಕ್ರಮ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.