Close Menu
SK Media NewsSK Media News
    What's Hot

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರಸ್ತೆ ವಿಭಾಜಕದಿಂದ ಮಂಗಳಾದೇವಿ ಬ್ರಹ್ಮರಥೋತ್ಸವದ ಸಂಚಾರಕ್ಕೆ ಅಡ್ಡಿ: ಪ್ರಸ್ತಾವನೆ ಕೈ  ಬಿಡುವಂತೆ ಶಾಸಕ ಕಾಮತ್ ಆಗ್ರಹ 
    ಕರಾವಳಿ

    ರಸ್ತೆ ವಿಭಾಜಕದಿಂದ ಮಂಗಳಾದೇವಿ ಬ್ರಹ್ಮರಥೋತ್ಸವದ ಸಂಚಾರಕ್ಕೆ ಅಡ್ಡಿ: ಪ್ರಸ್ತಾವನೆ ಕೈ  ಬಿಡುವಂತೆ ಶಾಸಕ ಕಾಮತ್ ಆಗ್ರಹ 

    August 24, 2026Updated:August 24, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಮಂಗಳಾದೇವಿ ದೇವಸ್ಥಾನದ ರಥಬೀದಿಯಲ್ಲಿ ರಸ್ತೆ ವಿಭಜಕ ಅಳವಡಿಸುವುದರಿಂದ, ಶತಮಾನಗಳ ಪರಂಪರೆ ಹೊಂದಿರುವ ಅಲ್ಲಿನ ಬ್ರಹ್ಮರಥೋತ್ಸವದ ಸುಗಮ ಸಂಚಾರಕ್ಕೆ ಅಡ್ಡಿಯಾಗಲಿದ್ದು, ಕೂಡಲೇ ಆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಆಗ್ರಹಿಸಿದರು.

    ಮಂಗಳಾದೇವಿಯ ಬ್ರಹ್ಮರಥವನ್ನು ಪಾರಂಪರಿಕ ಮರದಿಂದ ನಿರ್ಮಿಸಲಾಗಿದ್ದು ಅದರ ಚಕ್ರಗಳೇ ಸುಮಾರು 8 ಅಡಿ ಅಗಲವಿದ್ದು, ಒಟ್ಟಾರೆ ರಥದ ಅಗಲ ಸುಮಾರು 18 ಅಡಿಗಳಷ್ಟಿದೆ. ಈ ರಥೋತ್ಸವದ ಸಂದರ್ಭದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಸೇವಕರು, ಸಿಬ್ಬಂದಿಗಳು ಇರಲಿದ್ದು ಈಗಿರುವ ರಸ್ತೆಯು ಸುರಕ್ಷಿತ ಹಾಗೂ ಸೂಕ್ತವಾಗಿದೆ.

    ಹೀಗಿರುವಾಗ ರಥಬೀದಿಯ ಮಧ್ಯಭಾಗದಲ್ಲಿ ರಸ್ತೆ ವಿಭಜಕ ಅಳವಡಿಸಿದಲ್ಲಿ ರಥದ ಸುಗಮ ಸಂಚಾರಕ್ಕೆ, ಭಕ್ತರಿಗೆ ಇನ್ನಿಲ್ಲದ ತೊಂದರೆಯಾಗುವ ಸಾಧ್ಯತೆಯಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಕಳವಳ ವ್ಯಕ್ತಪಡಿಸಿರುವುದು ಸರಿಯಿದೆ. ಹಾಗಾಗಿ ಇಲ್ಲಿ ಈಗಾಗಲೇ ಅಗಲವಾಗಿರುವ ರಸ್ತೆಯನ್ನು ಅದೇ ಮಾದರಿಯಲ್ಲಿ ಉಳಿಸಿಕೊಳ್ಳುವಂತೆ ಹಾಗೂ ರಸ್ತೆ ವಿಭಜಕ ಪ್ರಸ್ತಾವನೆಯನ್ನು ಕೈಬಿಡುವಂತೆ ಪಾಲಿಕೆ ಆಯುಕ್ತರಿಗೆ ಆಗ್ರಹಿಸಿದ್ದೇನೆ ಎಂದು ಶಾಸಕರು ತಿಳಿಸಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಟ್ಯಾಲೆಂಟ್ ಹಂಟ್ ಎಕ್ಸಾಮ್’ ಪೋಸ್ಟರ್ ಬಿಡುಗಡೆ: ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ
    Next Article ಪ್ರವಾದಿ(ಸ.ಅ)ರ ಜನ್ಮದಿನ — ಪ್ರೀತಿಯ ಸಂದೇಶ ಸಾರುವ ದಿನವಾಗಲಿ : ಸಮಸ್ತ ಕನ್ನಡಿಗರಿಗೆ ಶುಭಾಶಯ ಕೋರಿದ ಸಚಿವ ಯು.ಟಿ.ಖಾದರ್  

    Related Posts

    ಕರಾವಳಿ

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026
    ಕರಾವಳಿ

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026
    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.