Close Menu
SK Media NewsSK Media News
    What's Hot

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕುಳಾಯಿ ಮಾಧವ ಕೀರ್ತನೋತ್ಸವ-2026 ಸಂಪನ್ನ : ವಿಜಯ ಕುಕ್ಯಾನ್ ಅವರಿಗೆ ಮಾಧವ ಕೀರ್ತನೋತ್ಸವ ಪ್ರಶಸ್ತಿ
    ಕರಾವಳಿ

    ಕುಳಾಯಿ ಮಾಧವ ಕೀರ್ತನೋತ್ಸವ-2026 ಸಂಪನ್ನ : ವಿಜಯ ಕುಕ್ಯಾನ್ ಅವರಿಗೆ ಮಾಧವ ಕೀರ್ತನೋತ್ಸವ ಪ್ರಶಸ್ತಿ

    August 26, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು/ ಸುರತ್ಕಲ್, ಆ. 26 : ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಹಾಗೂ ಪಣಂಬೂರು-ಕುಳಾಯಿ ಘಟಕದ ಆತಿಥ್ಯದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ಮಾಧವ ಕೀರ್ತನೋತ್ಸವ-2026 ಅಂತರ್ ಘಟಕ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ ನೆರವೇರಿತು.

    ಮಾಧವ ಕೀರ್ತನೋತ್ಸವ ಪ್ರಶಸ್ತಿಯನ್ನು ಭಜನಾ ಪ್ರವೀಣರಾದ ವಿಜಯ ಕುಕ್ಯಾನ್ ಅವರಿಗೆ ಪ್ರಧಾನಿಸಲಾಯಿತು. ಶೈಲೇಂದ್ರ ವೈ. ಸುವರ್ಣ ಪ್ರಶಸ್ತಿ ಪ್ರದಾನ ಮಾಡಿದರು.

    ಪ್ರಶಸ್ತಿ ಪುರಸ್ಕೃತ ವಿಜಯ ಕುಕ್ಯಾನ್ ಅನಿಸಿಕೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾಧವ ಅಂಚನ್ ಅವರಿಗೆ ಗೌರವ ಅಭಿನಂದನೆ ಸಲ್ಲಿಸಲಾಯಿತು.

    ಆತಿಥಿಗಳಾಗಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಉದ್ಯಮಿ ಶೈಲೇಂದ್ರ ವೈ. ಸುವರ್ಣ ಹಾಗೂ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಿಥುನ್ ಮಾತನಾಡಿ ಶುಭ ಹಾರೈಸಿದರು. ತೀರ್ಪುಗಾರರಾದ ಗುಣವತಿ ಸೋಮೇಶ್ವರ, ಸೋಮಶೇಖರ ಮಯ್ಯ, ಶುಭಕರ್ ಶೆಟ್ಟಿಗಾರ್ ಅವರನ್ನು ಗೌರವಿಸಲಾಯಿತು,

    ಅವರ ಪರಿಚಯವನ್ನು ಕ್ರಮವಾಗಿ ಸತೀಶ್ ಕಿಲ್ಪಾಡಿ, ವಿದ್ಯಾ ರಾಕೇಶ್, ಸುಧಾ ಸುರೇಶ್ ವಾಚಿಸಿದರು.

    ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅಧ್ಯಕ್ಷೀಯ ಮಾತುಗಳನಾಡಿದರು.

    ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಸ್ವಾಗತಿಸಿದರು.

    ಸುರೇಶ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ವಿವರಿಸಿದರು. ಮನೀಷಾ ರೂಪೇಶ್ ಪರಿಚಯಿಸಿದರು.

    ಸ್ಪರ್ಧೆಯಲ್ಲಿ 22 ಘಟಕಗಳು ಭಾಗವಹಿಸಿದ್ದವು. ಪ್ರಥಮ ಬಂಟ್ವಾಳ ಘಟಕ, ದ್ವಿತೀಯ ಗ್ರಾಮ ಚಾವಡಿ-ಕೊಣಾಜೆ ಘಟಕ, ತೃತೀಯ ಸುರತ್ಕಲ್ ಘಟಕ ಬಹುಮಾನ ಪಡೆದವು.

    ತೀರ್ಪುಗಾರರ ಮೆಚ್ಚುಗೆ ಕಾರ್ಕಳ ಮತ್ತು ಕೂಳೂರು ಘಟಕಗಳಿಗೆ, ಅತ್ಯುತ್ತಮ ಶಿಸ್ತು ಪಾಲನೆ ಕಾರ್ಕಳ ಘಟಕಕ್ಕೆ, ಉತ್ತಮ ಭಜಕ ಕಡಬ, ಉತ್ತಮ ಭಜಕಿ ಬಂಟ್ವಾಳ, ಅತ್ಯುತ್ತಮ ತಬಲ ವಾದನ ಮೂಡುಬಿದ್ರೆ ಹಾಗೂ ಅತ್ಯುತ್ತಮ ಹಾರ್ಮೋನಿಯಂ ವಾದನ ಬಂಟ್ವಾಳ ಘಟಕಕ್ಕೆ ಲಭಿಸಿತು.

    ಕಲೆ ಮತ್ತು ಸಾಹಿತ್ಯ ನಿರ್ದೇಶಕ ರಂಜನ್ ಕೆ. ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಆಗಸ್ಟ್, 28ರಂದು ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ  ನಾರಾಯಣಗುರು ಜಯಂತಿ, ಶ್ರೀ ವರಮಹಾಲಕ್ಷ್ಮೀ ಪೂಜೆ: 500 ಮಹಿಳೆಯರಿಗೆ ವಿಶೇಷ ಅವಕಾಶ
    Next Article ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯಬೇಕು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ  ಬರೋಡ ಶಶಿಧರ ಶೆಟ್ಟಿ

    Related Posts

    ಕರಾವಳಿ

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026
    ಕರಾವಳಿ

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026
    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.