Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕುದ್ರೋಳಿ ಕ್ಷೇತ್ರದಲ್ಲಿ ಗುರುಪೂಜೆ: ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ 
    ಕರಾವಳಿ

    ಕುದ್ರೋಳಿ ಕ್ಷೇತ್ರದಲ್ಲಿ ಗುರುಪೂಜೆ: ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ 

    August 28, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಆಗಸ್ಟ್.28 : ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮ ನೆರವೇರಿತು.

    ಬೆಳಗ್ಗೆ 8.45ಕ್ಕೆ ಸಾಮೂಹಿಕ ಗುರು ಪ್ರಾರ್ಥನೆ, ಗುರುಪೂಜೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಮಹಾಗುರುಪೂಜೆ, ಪ್ರಸಾದ ವಿತರಣೆ ನೆರವೇರಿತು.

    ಸಂಜೆ 6 ಗಂಟೆಗೆ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ವತಿಯಿಂದ ಗಾಂಧಿನಗರ ಶ್ರೀಗೋಕರ್ಣನಾಥೇಶ್ವರ ಕಾಲೇಜಿನಿಂದ ಶ್ರೀ ಗುರುವರ್ಯರ ಭಾವಚಿತ್ರ ಮೆರವಣಿಗೆ ಜರುಗಿತು. ಸಹಸ್ರಾರು ಮಂದಿ ಗುರುಪೂಜೆಯಲ್ಲಿ ಪಾಲ್ಗೊಂಡರು.

    ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ.ಪೂಜಾರಿ, ಸಾಯಿರಾಮ್ ಎಚ್.ಎಸ್., ಕಿಶೋರ್ ದಂಡೆಕೇರಿ, ಕೃತೀನ್ ಧೀರಜ್ ಅಮೀನ್, ಜಗದೀಪ್ ಸುವರ್ಣ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ಪಿ.ಕೆ.ಗೌರವಿ ರಾಜಶೇಖರ್, ಲತೀಶ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous ArticleThumbay Media launches Gulf Education, strengthening its growing five-title publishing portfolio
    Next Article ಲೇಡಿಹಿಲ್: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಆಚರಣೆ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.