Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಲೇಡಿಹಿಲ್: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಆಚರಣೆ
    ಕರಾವಳಿ

    ಲೇಡಿಹಿಲ್: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಆಚರಣೆ

    August 28, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಆಗಸ್ಟ್ 28: ಬಿಜೆಪಿ ಮಂಗಳೂರು ನಗರ ದಕ್ಷಿಣದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.

    ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಇಂತಹ ಮಹಾನ್ ಸಂತರ ಗೌರವಾರ್ಥ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಮಂಗಳೂರಿನ ಹೃದಯ ಭಾಗದಲ್ಲಿರುವ ಈ ವೃತ್ತಕ್ಕೆ ನಾರಾಯಣಗುರು ವೃತ್ತ ಎಂದು ಮರುನಾಮಕರಣ ಮಾಡಿ, ಪೂಜ್ಯರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು.

    ನಂತರ ಉರ್ವದಲ್ಲಿ ಗುರುಗಳ ಸುಂದರವಾದ ಮಂದಿರ ಕಟ್ಟಲಾಗಿತ್ತು. ಅಲ್ಲದೇ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನೂ ಸಹ ಅಸ್ತಿತ್ವಕ್ಕೆ ತರಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಮೂರು ವರ್ಷಗಳ ನಂತರ ಕಾಟಾಚಾರಕ್ಕೆ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿತು.

    ಆದರೆ ಪ್ರತಿ ವರ್ಷ 500 ಕೋಟಿ ಕೊಡುವುದಾಗಿ ನೀಡಿದ್ದ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಒಂದು ಪೈಸೆಯನ್ನೂ ನೀಡದೇ ಸಮುದಾಯದ ಅಭಿವೃದ್ಧಿ ಕಡೆಗಣಿಸಿರುವುದು ಅತ್ಯಂತ ಬೇಸರದ ಸಂಗತಿ ಎಂದರು.

    ಈ ಸಂದರ್ಭದಲ್ಲಿ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಮೂಡಾ ಮಾಜಿ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪ್ರಮುಖರಾದ ಮಹೇಶ್ ಜೋಗಿ, ಅರುಣ್ ಉರ್ವ, ಸುಕೇಶ್, ಕಿರಣ್, ನಿತಿನ್ ಕುಮಾರ್, ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು ಸೇರಿದಂತೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಕುದ್ರೋಳಿ ಕ್ಷೇತ್ರದಲ್ಲಿ ಗುರುಪೂಜೆ: ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ 
    Next Article ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ: ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಲು ಬಂದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.