Close Menu
SK Media NewsSK Media News
    What's Hot

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮೂಡಾ ಅಧ್ಯಕ್ಷ ಸಂತೋಷ್ ಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ
    ಕರಾವಳಿ

    ಮೂಡಾ ಅಧ್ಯಕ್ಷ ಸಂತೋಷ್ ಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ

    September 7, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವ ನಾಯಕ ಸಂತೋಷ್ ಕುಮಾರ್ ಶೆಟ್ಟಿಯವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಭೇಟಿಯಾಗಿ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.

    ಸಂತೋಷ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಪಕ್ಷ ನಿಷ್ಠೆಯಲ್ಲಿ ಕೆಲಸ ಮಾಡಿಕೊಂಡು ಬಂದವರು. ಪಕ್ಷಕ್ಕಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ರಾಜ್ಯ ಸರಕಾರ ಉನ್ನತ ಹುದ್ದೆಯನ್ನು ನೀಡಿದೆ. ಸಂತೋಷ್ ಶೆಟ್ಟಿ ಅವರು ಮೂಡಾ ಅಧ್ಯಕ್ಷರಾಗಿ ಅಭಿವೃದ್ದಿ ಕೆಲಸಗಳನ್ನು ಮಾಡಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಉಚಿತ ಯುನಿಫಾರ್ಮ್ ವಿತರಣೆ 
    Next Article ಪಿಯುಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ : ಸೆ.9ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    Related Posts

    ಕರಾವಳಿ

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026
    ಕರಾವಳಿ

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026
    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.