
ಬೆಂಗಳೂರು: ಬೆಂಗಳೂರಿನ ವಿವಿಧ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ಮಳಿಗೆಗಳಿಗೆ ಹಾಗೂ ಇನ್ನಿತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಆರೋಗ್ಯ ಅಧಿಕಾರಿಗಳು ನಡೆಸಿದ ದಾಳಿ ನಡೆಸಿದ್ದಾರೆ.



ಬೆಂಗಳೂರಿನ ಲಿಂಗರಾಜಪುರಂ ನಲ್ಲಿನ ಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾ ಮಾರ್ಟ್ ಇತ್ಯಾದಿ ಆಹಾರ ಮತ್ತು ಇತರ ವಸ್ತುಗಳನ್ನು ಮಾರುವ ಅಂಗಡಿಗಳ ಮೇಲೆ ಬೆಂಗಳೂರಿನ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿ ಸೇವಿಸಲು ಸಾಧ್ಯವಿಲ್ಲದ ಹಾಗೂ ದಿನ ಕಳೆದ ವಸ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ.



ಈ ರೀತಿಯ ಎಲ್ಲಾ ಕಂಪನಿ ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ಕಾನೂನು ಕ್ರಮವನ್ನು ಜರಗಿಸಲು ಪ್ರಾರಂಭಿಸಿದ್ದಾರೆ ಎಂದು ಆರೋಗ್ಯ ಸಚಿವ ಯು ಟಿ ಖಾದರ್ ತಿಳಿಸಿರುತ್ತಾರೆ.
_Sathish Kapikad


