Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ತುಳು ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಪ್ರಕಟ: ಯಾವ ಕೃತಿಗೆ ಯಾರಿಗೆ ಬಹುಮಾನ – ಇಲ್ಲಿದೆ ವಿವರ
    ಕರಾವಳಿ

    ತುಳು ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಪ್ರಕಟ: ಯಾವ ಕೃತಿಗೆ ಯಾರಿಗೆ ಬಹುಮಾನ – ಇಲ್ಲಿದೆ ವಿವರ

    September 9, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2024 ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನವನ್ನು ಪ್ರಕಟಿಸಲಾಗಿದೆ.

    2024ರ ಸಾಲಿನ ಕವಿತೆ ವಿಭಾಗದ ಪುರಸ್ಕಾರಕ್ಕೆ ಯಶೋದ ಮೋಹನ್ ಅವರ “ತಡ್ಯ ಕಡಪುನಗ” ಕೃತಿ ಆಯ್ಕೆಯಾಗಿದೆ.

    2024 ನೇ ಸಾಲಿನ ನಾಟಕ ಪುಸ್ತಕ ವಿಭಾಗದ ಪುರಸ್ಕಾರಕ್ಕೆ ಅಕ್ಷತಾ ರಾಜ್ ಪೆರ್ಲ ಅವರ ‘ಮಂದಾರ ಮಲಕ” ಕೃತಿ ಆಯ್ಕೆಯಾಗಿದೆ.

    2025ನೇ ಸಾಲಿನ ಕಾದಂಬರಿ ವಿಭಾಗದ ಪುರಸ್ಕಾರಕ್ಕೆ ರೂಪಕಲಾ ಆಳ್ವ ಅವರ “ಪಮ್ಮಕ್ಕೆನ ಪೊರ್ಂಬಾಟ” ಕೃತಿ ಆಯ್ಕೆಯಾಗಿದೆ.

    2025ನೇ ಸಾಲಿನ ಕವಿತೆ ವಿಭಾಗದ ಪುರಸ್ಕಾರಕ್ಕೆ ಅಶೋಕ ಎನ್ ಕಡೇಶಿವಾಲಯ ಅವರ “ಬದ್ಕ್ ಬಾಗ್ಯೊದ ಬೊಲ್ಪು” ಕೃತಿ ಆಯ್ಕೆಯಾಗಿದೆ.

    ಈ ಪುರಸ್ಕಾರ ತಲಾ ಇಪ್ಪತ್ತೈದು ಸಾವಿರ ರೂಪಾಯಿಗಳ ಬಹುಮಾನ ಮೊತ್ತ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.

    ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 04 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಅಕ್ಟೋಬರ್.16: ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ” ಮುದ್ದು ಶಾರದೆ ಸ್ಫರ್ಧೆ” – ಮುಗ್ಧ  ಮನಸ್ಸಿನ ಪುಟಾಣಿಗಳ ಅಪೂರ್ವ ಸಂಭ್ರಮ 
    Next Article ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.