Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಶ್ರೀ ಅವಧೂತಾನಂದ ಸ್ವಾಮೀಜಿಯವರ ಅನುಭವ ಕಥನ: ಸೆ.19ರಂದು ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
    ಕರಾವಳಿ

    ಶ್ರೀ ಅವಧೂತಾನಂದ ಸ್ವಾಮೀಜಿಯವರ ಅನುಭವ ಕಥನ: ಸೆ.19ರಂದು ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

    September 10, 2026Updated:September 10, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಹೊಸದುರ್ಗ: ಹೊಸದುರ್ಗದ ಭಗವಾನ್ ಶ್ರೀ ನಿತ್ಯಾನಂದ ಆಶ್ರಮದಲ್ಲಿ ಸೆ.19ರಂದು ಬೆಳಿಗ್ಗೆ 10.45ಕ್ಕೆ ಪೂಜ್ಯ ಶ್ರೀ ಅವಧೂತಾನಂದ ಸ್ವಾಮೀಜಿ ಅವರ ಅನುಭವ ಕಥನ ಕುರಿತ ಪುಸ್ತಕವೊಂದರ ಬಿಡುಗಡೆ ಸಮಾರಂಭ ನಡೆಯಲಿದೆ.

    ಮುಂಬೈಯ ಸ್ವಾಮಿ ಅವಧೂತಾನಂದ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಪೂಜ್ಯ ಶ್ರೀ ಅವಧೂತಾನಂದ ಸ್ವಾಮೀಜಿ ಅವರ ಅನುಭವಗಳು, ಜೀವನ, ಕಾರ್ಯಗಳನ್ನೊಳಗೊಂಡ ಈ ಕೃತಿಯು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲೂ ಬಿಡುಗಡೆಗೊಳ್ಳಲಿದೆ.

    ಕಾರ್ಯಕ್ರಮವು ಬೆಳಿಗ್ಗೆ 10.45ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ. ದೀಪ ಪ್ರಜ್ವಲನ, ವೇದಘೋಷ, ಪುಸ್ತಕ ಬಿಡುಗಡೆ, ಸ್ವಾಮಿ ಅವಧೂತಾನಂದರ ಜೀವನ ಮತ್ತು ಕಾರ್ಯಗಳ ಕುರಿತ ಸಾಕ್ಷ್ಯಚಿತ್ರವೊಂದರ ಪ್ರದರ್ಶನ ನಡೆಯಲಿದೆ.

    ಈ ಕಾರ್ಯಕ್ರಮದಲ್ಲಿ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಗೌರವ ಅತಿಥಿಗಳಾಗಿ ಶ್ರೀ ಶಿವ ಲಿಂಗಪ್ಪ ಸ್ವಾಮೀಜಿ ಪಾಲ್ಗೊಳ್ಳುವರು ಎಂದು ಮುಂಬೈಯ ಸ್ವಾಮಿ ಅವಧೂತಾನಂದ ಟ್ರಸ್ಟ್‌ನ ಪ್ರಕಟನೆ ತಿಳಿಸಿದೆ.

    ಈ ಸಂದರ್ಭ ಕಾಸರಗೋಡು ಸತ್ಯಸಾಯಿ ಭಕ್ತರಿಂದ ವೇದಪಠಣ ಮತ್ತು ಭಜನೆ ನಡೆಯಲಿದೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 
    Next Article ಸೆ. 14 ರಂದು ಶಕ್ತಿನಗರದಲ್ಲಿ ಪ್ರಥಮ ವರ್ಷದ ‘ಹಿಂದು ಮಹಾ ಶಕ್ತಿ ಗಣಪತಿ’ ಉತ್ಸವ: 

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.