Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸೆ. 14 ರಂದು ಶಕ್ತಿನಗರದಲ್ಲಿ ಪ್ರಥಮ ವರ್ಷದ ‘ಹಿಂದು ಮಹಾ ಶಕ್ತಿ ಗಣಪತಿ’ ಉತ್ಸವ: 
    ಕರಾವಳಿ

    ಸೆ. 14 ರಂದು ಶಕ್ತಿನಗರದಲ್ಲಿ ಪ್ರಥಮ ವರ್ಷದ ‘ಹಿಂದು ಮಹಾ ಶಕ್ತಿ ಗಣಪತಿ’ ಉತ್ಸವ: 

    September 10, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ–ದುರ್ಗಾವಾಹಿನಿ ಶ್ರೀ ವೈದ್ಯನಾಥ ಶಾಖೆ ಶಕ್ತಿನಗರ ಸಹಕಾರದೊಂದಿಗೆ ಶ್ರೀ ಗುರು ದತ್ತಾತ್ರೇಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರಥಮ ವರ್ಷದ ‘ಹಿಂದು ಮಹಾ ಶಕ್ತಿ ಗಣಪತಿ’ ಉತ್ಸವವು ಸೆ. 14 ರಂದು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬಳಿಯಿರುವ ಛತ್ರಪತಿ ಶಿವಾಜಿ ವೃತ್ತದ ಬಳಿ ನಡೆಯಲಿದೆ.

    ಉತ್ಸವದ ಅಂಗವಾಗಿ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

    ಸೆ. 14 ಬೆಳಗ್ಗೆ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಇವರ ಪೌರೋಹಿತ್ಯದಲ್ಲಿ ನಾನಾ ವೈದಿಕ ಕಾರ್ಯಗಳು ನಡೆಯಲಿವೆ. ಬೆಳಗ್ಗೆ 8.45ಕ್ಕೆ ಶ್ರೀ ಗಣಪತಿ ದೇವರ ಬಿಂಬ ಪ್ರತಿಷ್ಠೆ ಹಾಗೂ ಗಣಹೋಮ, 10.30ಕ್ಕೆ ವಿಶ್ವ ಹಿಂದೂ ಪರಿಷತ್ ಶ್ರೀಕೃಷ್ಣ ಬಾಲ ಸಂಸ್ಕಾರ ಕೇಂದ್ರ ಶಕ್ತಿನಗರದ ಮಕ್ಕಳಿಂದ ಭಜನಾ ಕಾರ್ಯಕ್ರಮ ಮತ್ತು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ 2 ರಿಂದ 4 ರವರೆಗೆ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

    ಸಂಜೆ 4ಕ್ಕೆ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. 5ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಅಧ್ಯಕ್ಷತೆಯನ್ನು ಉದ್ಯಮಿ ಸೀತಾರಾಮ ಶೆಟ್ಟಿ ವಹಿಸಲಿದ್ದಾರೆ. ಉದ್ಯಮಿ ಅವಿನಾಶ್ ಅಂಚನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ ನಾಗೂರಿ ಪ್ರಖಂಡ ಕಾರ್ಯದರ್ಶಿ ಶರತ್ ಕೆಂಬಾರ್ ಪ್ರಸ್ತಾವಿಕ ಭಾಷಣ ಮಾಡಲಿದ್ದು, ಬಜರಂಗದಳ ಮಂಗಳೂರು ವಿಭಾಗ ಸಂಯೋಜಕ ಪುನೀತ್ ಅತ್ತಾವರ ಪ್ರಮುಖ ಭಾಷಣಕಾರರಾಗಿದ್ದಾರೆ.

    ವಿಶ್ವ ಹಿಂದೂ ಪರಿಷತ್ ಶ್ರೀಕೃಷ್ಣ ಬಾಲಸಂಸ್ಕಾರ ಕೇಂದ್ರ ಶಕ್ತಿನಗರದ ಮಾತಾಜಿ ರಮಾದೇವಿ, ವಿಶ್ವ ಹಿಂದೂ ಪರಿಷತ್ ಶ್ರೀ ವೈದ್ಯನಾಥ ಶಾಖೆ ಶಕ್ತಿನಗರ ಅಧ್ಯಕ್ಷ ಪ್ರಸಾದ್ ಕುಂಟಲ್ಪಾಡಿ ಉಪಸ್ಥಿತರಿರಲಿದ್ದಾರೆ.

    ಸಂಜೆ 6ಕ್ಕೆ ಮಹಾಪೂಜೆ ಹಾಗೂ 6.30ಕ್ಕೆ ಭವ್ಯ ಶೋಭಾಯಾತ್ರೆ ನಡೆಯಲಿದ್ದು, ಶ್ರೀ ಹಿಂದೂ ಮಹಾ ಶಕ್ತಿ ಗಣಪತಿಯ ಭವ್ಯ ಶೋಭಾಯಾತ್ರೆಯು ಶಕ್ತಿನಗರದ ಶಿವಾಜಿ ವೃತ್ತದಿಂದ ಹೊರಟು ಶಕ್ತಿನಗರದ ಮುತ್ತಪ್ಪ ಗುಡಿ ದೇವಸ್ಥಾನದವರೆಗೆ ಹೋಗಿ ತಿರುಗಿ ಪಡೀಲ್ ಬೈರಾಡಿ ಕೆರೆಯಲ್ಲಿ ಶ್ರೀ ಮಹಾಗಣಪತಿ ದೇವರ ವಿಗ್ರಹವನ್ನು ಜಲ ಸ್ತಂಭನಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಶ್ರೀ ಅವಧೂತಾನಂದ ಸ್ವಾಮೀಜಿಯವರ ಅನುಭವ ಕಥನ: ಸೆ.19ರಂದು ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
    Next Article ಕ್ಯಾಂಪ್ಕೊ 2025-26ನೇ ಆರ್ಥಿಕ ವರ್ಷದಲ್ಲಿ ದಾಖಲೆ ಸಾಧನೆ : ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ – ಶೇ 14 ಡಿವಿಡೆಂಡ್ ನೀಡಲು ಶಿಫಾರಸು

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.