Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಪುಣೆಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಡಾ| ಜೇಷಾ ರಿಮಿನ್‌ರವರ ಚತುರ್ಥ ಪುಣ್ಯಸ್ಮರಣೆ ಪ್ರಯುಕ್ತ ಮಂಗಳೂರಿನಲ್ಲಿ ರಕ್ತದಾನ ಶಿಬಿರ
    ಕರಾವಳಿ

    ಪುಣೆಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಡಾ| ಜೇಷಾ ರಿಮಿನ್‌ರವರ ಚತುರ್ಥ ಪುಣ್ಯಸ್ಮರಣೆ ಪ್ರಯುಕ್ತ ಮಂಗಳೂರಿನಲ್ಲಿ ರಕ್ತದಾನ ಶಿಬಿರ

    September 11, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು / ಅತ್ತಾವರ : ನಾಲ್ಕು ವರ್ಷಗಳ ಹಿಂದೆ ಪೂಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂಲತಹ ಮಂಗಳೂರು ನಿವಾಸಿ ಡಾ| ಜೇಷಾ ರಿಮಿನ್ ರವರ ಚತುರ್ಥ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ರಕ್ತದಾನ ಶಿಬಿರವನ್ನು ತಾ| 11-09-2026ರಂದು ರೈಲ್ವೆ ಸ್ಟೇಷನ್ ರಸ್ತೆ ಅತ್ತಾವರ ಮಂಗಳೂರು ಇಲ್ಲಿನ ರಿಸರ್ವೆಷನ್ ಕೌಂಟರ್ ಮುಂಭಾಗವಿರುವ ಮಂಗಳೂರು ಕೊಂಕಣ ರೈಲ್ವೆ ಅಫೀಸಿ (KRIST) ನಲ್ಲಿ ಅಯೋಜಿಸಲಾಗಿತ್ತು.

    ಶಿಬಿರವನ್ನು ಮಂಗಳೂರು ರೈಲು ನಿಲ್ದಾಣದ ರಿಕ್ಷಾ ಚಾಲಕರ ಹಾಗೂ ಮಾಲಕರ ಸಹಕಾರದೊಂದಿಗೆ ಡಾ| ಜೇಷಾ ರಿಮಿನ್ ರವರ ಪೋಷಕರಾದ ಶ್ರೀಮತಿ ಮತ್ತು ಶ್ರೀ ಜೋನ್ ಥೋಮಸ್ ಹಾಗೂ ಶ್ರೀ ಜೇಷು ಜಾನ್ ಇವರು ಅಯೋಜನೆ ಮಾಡಿದ್ದರು.

    ಶಿಬಿರದಲ್ಲಿ 40ಕ್ಕೂ ಹೆಚ್ಚು ದಾನಿಗಳು ಭಾಗವಹಿಸಿ ರಕ್ತದಾನ ಮಾಡಿದರು.
    ಮಂಗಳೂರಿನ ಸರಕಾರಿ ವೆನ್‌ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಎಚ್ ಓ ಡಿ ರಕ್ತನಿಧಿ ಡಾ| ಶರತ್ ಇವರ ಉಪಸ್ಥಿತಿಯಲ್ಲಿ ಬ್ಲಡ್ ಬ್ಯಾಂಕ್ ನ ಉಸ್ತುವಾರಿಗಳಾದ ಅಶೋಕ್ ಕುಮಾರ್ ರವರ ನೇತ್ರತ್ವದಲ್ಲಿ ನಡೆದ ಈ ಶಿಬಿರದಲ್ಲಿ. ವೆನ್‌ಲಾಕ್ ಆಸ್ಪತ್ರೆಯ ಸಿಬ್ಬಂದಿಗಳು ಸಹಕರಿಸಿದರು.

    ಶಿಬಿರ ಸಂಘಟನೆಯ ಪ್ರಮುಖರಾದ ರಿಮಿನ್, ಸುನಿಲ್ ಹಾಗೂ ಮ್ಯಾಥ್ಯೂಸ್ ಉಪಸ್ಥಿತರಿದ್ದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಗುವಿಗಾಗಿ ಹರಕೆ ಹಿನ್ನೆಲೆ: ಸುಜೀರ್ ಕುಟುಂಬದವರಿಂದ 141ನೇ ವರ್ಷದ ಗಣಪತಿ ಹಬ್ಬ 
    Next Article ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ವಾಟರ್ ಫ್ಯೂರಿಫೈಯರ್ ಕೊಡುಗೆ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.