Close Menu
SK Media NewsSK Media News
    What's Hot

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ
    ಕರಾವಳಿ

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಸೆಪ್ಟೆಂಬರ್.13 : ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ, ಮಹಾಗಣಯಾಗವು ಸೆಪ್ಟೆಂಬರ್ ತಿಂಗಳ ತಾರೀಕು 14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ ಜರುಗಲಿದೆ.

    ಈ ಹಿನ್ನೆಲೆಯಲ್ಲಿ  ಇಂದು (ಭಾನುವಾರ) ಸಂಜೆ  ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮೇನೇಜಿಂಗ್ ಟ್ರಸ್ಟಿ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ ಅವರ ನೇತೃತ್ವದಲ್ಲಿ  ಬಾಲಾಂಭಟ್ ದೇವಸ್ಥಾನದ ಹಿರಿಯ ಅರ್ಚಕರಾದ ಗಿರಿಧರ್ ಭಟ್ ಅವರ ಮಾರ್ಗದರ್ಶನದಲ್ಲಿ ಶರವು ದೇವಸ್ಥಾನದ ಬಳಿ ಇರುವ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಶ್ರೀ ಸಿದ್ದಿ ವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರಕ್ಕೆ ಕರೆತರಲಾಯಿತು.

    ಈ ಸಂದರ್ಭ ಟ್ರಸ್ಟಿ ಡಾ. ಆಶಾಜ್ಯೋತಿ ರೈ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

    ನಾಳೆ ಸೋಮವಾರ ಬೆಳಿಗೆ 10 ಕ್ಕೆ ಧ್ವಜಾರೋಹಣ ಬಳಿಕ ಗಣೇಶೋತ್ಸವ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ.

    ಬೆಳಗ್ಗೆ 10.30 ತೆನೆ ಹಬ್ಬ ವಿತರಣೆ. ಸಂಜೆ 6 ಕ್ಕೆ ಧಾರ್ಮಿಕ ಸಭೆ.ರಾತ್ರಿ 8 ಕ್ಕೆ *ಬಂಟ ಕಲಾ ಸಂಗಮ 2026* ಬಂಟರ ಸಂಘಗಳಿದ ಸಾಂಸ್ಕೃತಿಕ ಸ್ಪರ್ಧೆ ಜರುಗಲಿದೆ..

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    Related Posts

    ಕರಾವಳಿ

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.