ಮಂಗಳೂರು, ಸೆಪ್ಟೆಂಬರ್ 18: ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಮಂಗಳೂರಿಗೆ ಆಗಮಿಸಿರುವ ಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಬೆಳಿಗ್ಗೆ  ತಮ್ಮ ಸಂಪುಟ ಸಹೋದ್ಯೋಗಿಗಳ ಜತೆ ಮಂಗಳೂರಿನ ಕದ್ರಿಯ ಮಂಜುನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭ ಸಚಿವರು, ಪಕ್ಷದ ಮುಖಂಡರು ಮತ್ತು ಹಿರಿಯ ಅಧಿಕಾರಿಗಳು ಇದ್ದರು.

_Sathish Kapikad 

Share.
Leave A Reply

Exit mobile version