Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು ದಸರಾ ಮಹೋತ್ಸವ ಹಿನ್ನೆಲೆ: ನಾಳೆ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ  ಪೂರ್ವಭಾವಿ ಸಮಾಲೋಚನಾ ಸಭೆ – ಸಲಹೆ ಸಹಕಾರ ನೀಡಲು ಕರೆ
    ಕರಾವಳಿ

    ಮಂಗಳೂರು ದಸರಾ ಮಹೋತ್ಸವ ಹಿನ್ನೆಲೆ: ನಾಳೆ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ  ಪೂರ್ವಭಾವಿ ಸಮಾಲೋಚನಾ ಸಭೆ – ಸಲಹೆ ಸಹಕಾರ ನೀಡಲು ಕರೆ

    September 19, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಸೆಪ್ಟೆಂಬರ್.19: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಿರಿಯ ಮಾರ್ಗದರ್ಶಕರಾದ ಶ್ರೀ ಬಿ. ಜನಾರ್ಧನ ಪೂಜಾರಿ ಅವರ ನೇತೃತ್ವದಲ್ಲಿ ಅಕ್ಟೋಬ‌ರ್ 11ರಿಂದ 21ರವರೆಗೆ ಅತ್ಯಂತ ವೈಭವದಿಂದ ಜರುಗಲಿರುವ ‘ಮಂಗಳೂರು ದಸರಾ ಮಹೋತ್ಸವ’ವನ್ನು ಸುವ್ಯವಸ್ಥಿತವಾಗಿ ಆಚರಿಸುವ ಸಲುವಾಗಿ, *ಸೆಪ್ಟೆಂಬರ್ 20ರ ಭಾನುವಾರ ಬೆಳಗ್ಗೆ 11:00 ಗಂಟೆಗೆ ಕುದ್ರೋಳಿ ಶ್ರೀ ಕ್ಷೇತ್ರದ ಸಭಾಂಗಣದಲ್ಲಿ* ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

    ದಸರಾ ಸಂಭ್ರಮವನ್ನು ಯಶಸ್ವಿಗೊಳಿಸುವ ಪವಿತ್ರ ಕೈಂಕರ್ಯದಲ್ಲಿ ಸಮಸ್ತ ಭಕ್ತಾದಿಗಳು, ಊರ-ಪರವೂರ ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯ ಸಲಹೆ-ಸಹಕಾರಗಳನ್ನು ನೀಡಿ ಈ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಭಕ್ತಿಪೂರ್ವಕವಾಗಿ ವಿನಂತಿಸುತ್ತಿದ್ದೇವೆ ಎಂದು ಅಧ್ಯಕ್ಷರು ಮತ್ತು ಸದಸ್ಯರು
    ಆಡಳಿತ ಮಂಡಳಿ, ಅಭಿವೃದ್ಧಿ ಸಮಿತಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಇವರ ಪ್ರಕಟಣೆ ತಿಳಿಸಿದೆ.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ
    Next Article ನಾಳೆ ಮಣ್ಣುಗುಡ್ಡೆ  ಸರ್ಕಾರಿ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರ :ತಜ್ಞ ವೈದ್ಯರಿಂದ ಕಣ್ಣು, ಕಿವಿ, ಮೂಗು, ಗಂಟಲು ತಪಾಸಣೆ – ಉಚಿತ ಕನ್ನಡಕ ವಿತರಣೆ 

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.