Close Menu
SK Media NewsSK Media News
    What's Hot

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕುಡಿಯುವ ನೀರಿನ ಅಭಾವ ತಡೆಯಲು ಸಮುದ್ರದ ನೀರನ್ನು ಶುದ್ಧೀಕರಿಸಿ, ತುಂಬೆ ಡ್ಯಾಮ್ ಎತ್ತರ ಹೆಚ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಕಾಮತ್ ಒತ್ತಾಯ 
    ಕರಾವಳಿ

    ಕುಡಿಯುವ ನೀರಿನ ಅಭಾವ ತಡೆಯಲು ಸಮುದ್ರದ ನೀರನ್ನು ಶುದ್ಧೀಕರಿಸಿ, ತುಂಬೆ ಡ್ಯಾಮ್ ಎತ್ತರ ಹೆಚ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಕಾಮತ್ ಒತ್ತಾಯ 

    September 24, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಬರಗಾಲದ ಬಿಸಿ ಮಂಗಳೂರಿಗೂ ತಟ್ಟುತ್ತಿದ್ದು, ಈಗಲೇ ನಗರದಲ್ಲಿ ಕುಡಿಯುವ ನೀರಿಗೆ ಅಭಾವವಿದೆ. ಮುಂದಿನ ಮಾರ್ಚ್ ಬಿಡಿ, ಇದೇ ವರ್ಷಾಂತ್ಯಕ್ಕೆ ಸಮಸ್ಯೆ ವಿಪರೀತ ಹಂತಕ್ಕೆ ಹೋಗುವ ಲಕ್ಷಣಗಳಿವೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು.

    ಬರ ವಿಷಯವಾಗಿ ನಡೆದ ಚರ್ಚೆಯಲ್ಲಿ ಮಾತನಾಡಿದ ಶಾಸಕರು, ನಮ್ಮ ಮಂಗಳೂರು ನಗರಕ್ಕೆ ತುಂಬೆ ಡ್ಯಾಮ್ ಆಸರೆಯಾಗಿದೆ. ಸದ್ಯ ಅದರ ಎತ್ತರ ಆರು ಮೀಟರ್ ಇದ್ದು, ಅದರಲ್ಲಿ 2-3 ಮೀಟರ್ ಹೂಳೇ ತುಂಬಿರುವ ಸಾಧ್ಯತೆಯಿದೆ. ಹಾಗಾಗಿ ಡ್ಯಾಮ್ ನ ಎತ್ತರ ಹೆಚ್ಚಿಸಬೇಕು. ಇದರಿಂದ ನಗರ ಭಾಗಕ್ಕೆ ಉಪಯೋಗವಾಗುತ್ತದೆ.ಎತ್ತರ ಹೆಚ್ಚಿಸಿದಾಗ ಸುತ್ತಮುತ್ತಲಿನ ಕೆಲವು ಪ್ರದೇಶಗಳು ಮುಳುಗಡೆ ಯಾಗುವ ಸಂಭವವಿದ್ದು ಅವರಿಗೆ ಅಗತ್ಯ ಪರಿಹಾರ ನೀಡಬೇಕು.

    ಮುಂದುವರಿದು, ತುಸು ಖರ್ಚು ವೆಚ್ಚ ಹೆಚ್ಚಾದರೂ ಸಮುದ್ರದ ನೀರನ್ನು ಶುದ್ಧೀಕರಿಸಿ ಕೈಗಾರಿಕೆಗಳಿಗೆ ನೀಡುವ ಯೋಜನೆ ಪ್ರಾರಂಭಿಸಬಹುದು. ಈಗಾಗಲೇ ಎಂ ಆರ್ ಪಿ ಎಲ್ ಕಂಪೆನಿಯವರು ಪ್ರತಿ ನಿತ್ಯ 20 ಎಂ ಎಲ್ ಡಿ ನೀರನ್ನು ಇದೇ ಮಾದರಿಯಲ್ಲಿ ಉಪಯೋಗಿಸುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ನಗರ ಭಾಗದಲ್ಲಿ ಎರಡು ಪ್ಲಾಂಟ್ ಮಾಡಿದಲ್ಲಿ ಬಹಳ ಉಪಯೋಗವಾಗುತ್ತದೆ ಎಂದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ
    Next Article ಮಂಗಳೂರು ದಸರಾ ಮಹೋತ್ಸವ ಹಿನ್ನೆಲೆ: ನವದುರ್ಗೆಯರು ಪ್ರತಿಷ್ಠಾಪನೆಗೊಳ್ಳಲಿರುವ ದರ್ಬಾರ್ ಮಂಟಪ ರಚನೆಗೆ ಮುಹೂರ್ತ

    Related Posts

    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    ಕರಾವಳಿ

    ನವಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ರಂಗುರಂಗಿನ ರಂಗೋತ್ಸವ – ಸಂಗೀತ ಗಾನಸುಧೆ – ಶ್ರೀಮತಿ ಸತ್ಯಭಾಮ ನಾಟಕ : ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    October 27, 2026
    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.